ಡೆಂಘೀ ಹರಡುವ ಸೊಳ್ಳೆಗಳಿಗಿಂತ ಬಿಜೆಪಿಯ ಸುಳ್ಳುಗಳೇ ಹೆಚ್ಚು ಹರಡುತ್ತಿದೆ. ವಿಪಕ್ಷ ನಾಯಕರು ಜನರಲ್ಲಿ ಆತಂಕ ಮೂಡಿಸುವ ಬದಲು ಸರ್ಕಾರದ ಜೊತೆ ಕೈ ಜೋಡಿಸಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಬೆಂಗಳೂರಿನಲ್ಲಿ ಸೋಮವಾರ...
ರಾಜ್ಯದಲ್ಲಿ ಮಳೆ ಹೆಚ್ಚಾಗುತ್ತಿದ್ದಂತೆಯೇ ಡೆಂಘೀ ಜ್ವರದಿಂದ ಬಳಲುತ್ತಿರುವವರ ಸಂಖ್ಯೆಯೂ ಜಾಸ್ತಿಯಾಗುತ್ತಿದೆ. ಅಧಿಕಾರಿಗಳು, ಜನಪ್ರತಿನಿಧಿಗಳು, ಸಚಿವರು, ತಮಗೆ ಸಿಕ್ಕ ಅಧಿಕಾರವೆಂಬ ಅವಕಾಶವನ್ನು ನಾಡಿನ ಜನತೆಯ ಒಳಿತಿಗಾಗಿ ವಿನಿಯೋಗಿಸಿದರೆ; ಜನ ಕೂಡ ಸ್ವಚ್ಛತೆ ಬಗ್ಗೆ ಅರಿತು...
ಡೆಂಘೀ ಪರೀಕ್ಷೆಗೆ ದುಬಾರಿ ಶುಲ್ಕವನ್ನು ವಿಧಿಸುವ ಖಾಸಗಿ ಆಸ್ಪತ್ರೆಗಳಿಗೆ ಕಡಿವಾಣ ಹಾಕಿರುವ ರಾಜ್ಯ ಸರ್ಕಾರದ ಆರೋಗ್ಯ ಇಲಾಖೆಯು ಡೆಂಘೀ ಪರೀಕ್ಷೆಗೆ ದರ ನಿಗದಿಪಡಿಸಿದೆ.
ಡೆಂಘೀ ಜ್ವರವು ಮಳೆಗಾಲದಲ್ಲಿ ಹೆಚ್ಚಾಗಿ ಕಂಡುಬರುತ್ತಿದ್ದು ಇದನ್ನೇ ಬಂಡವಾಳ ಮಾಡಿಕೊಂಡ...
ಮೂವರು ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಸಬೇಕು ಎಂಬ ಸತೀಶ ಜಾರಕಿಹೊಳಿ ಹೇಳಿಕೆ ಅವರ ವೈಯಕ್ತಿಕ ಅಭಿಪ್ರಾಯ. ಹಿಂದೆಯೂ ಅವರು ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಸದ್ಯ ಅಂತಹ ಆಲೋಚನೆ ಇಲ್ಲ. ಸೂಕ್ತ ಸಮಯದಲ್ಲಿ ಪಕ್ಷ ತೀರ್ಮಾನ...
10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನ ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಆಯುಷ್ ಇಲಾಖೆ ಇಂದಿನಿಂದ 10 ದಿನಗಳ ಯೋಗೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದೆ. ಯೋಗ ದಿನಾಚರಣೆ ಕೇವಲ ಒಂದು ದಿನಕ್ಕೆ ಸೀಮಿತವಾಗದೇ ಜನರು ಪ್ರತಿನಿತ್ಯ ತಮ್ಮ...