ಭಾರತದ ಖ್ಯಾತ ಷಟ್ಲರ್ ಹಾಗೂ ಎರಡು ಬಾರಿಯ ಒಲಿಂಪಿಕ್ ಪದಕ ವಿಜೇತೆ ಪಿ ವಿ ಸಿಂಧು ಅವರು ದುಬೈನಲ್ಲಿ ಎದುರಾದ ಆತಂಕಕಾರಿ ಪರಿಸ್ಥಿತಿಯಿಂದ ಪಾರಾಗಿ ಸುರಕ್ಷಿತವಾಗಿ ಬೆಂಗಳೂರಿಗೆ ಮರಳಿದ್ದಾರೆ. ಇರಾನ್ ಮೇಲೆ ಅಮೆರಿಕದ...
ಉದ್ಯೋಗದ ನಿಮಿತ್ತ ದುಬೈಗೆ ತೆರಳಿದ್ದ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮೂವರು ಯುವಕರು ಅನಿವಾರ್ಯ ಪರಿಸ್ಥಿತಿಯಿಂದ ಅಲ್ಲಿ ಸಿಲುಕಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಕುಟುಂಬ ಸದಸ್ಯರು ಹಾಗೂ ಗ್ರಾಮದಲ್ಲಿ ಆತಂಕದ...
ಅನಿವಾಸಿ ಕನ್ನಡಿಗರ ಪೋಷಕರಾದ ರೊನಾಲ್ಡ್ ಕೊಲಸೋ ಅವರ ನೇತೃತ್ವದಲ್ಲಿ 'ಕನ್ನಡಿಗಾಸ್ ಹೆಲ್ಪ್ ಲೈನ್' ತಂಡವು, ಯುಎಇಯಲ್ಲಿ ಪ್ರಸ್ತುತ ಪರಿಸ್ಥಿತಿಯ ಕುರಿತು ಚರ್ಚಿಸಲು ಹಾಗೂ ಇಲ್ಲಿ ಸಿಲುಕಿರುವ ಪ್ರವಾಸಿ ಕನ್ನಡಿಗರ ಮಾಹಿತಿ ಸಂಗ್ರಹಿಸಲು ಮತ್ತು...
ಇತ್ತೀಚೆಗೆ ದುಬೈ ಮೇಲೆ ನಡೆದ ಇರಾನ್ ಡ್ರೋನ್ ದಾಳಿಗಳು ಆತಂಕ ಮೂಡಿಸಿವೆಯಾದರೂ, ಈ ಘಟನೆಯ ನೈಜ ಚಿತ್ರಣ ಹೊರಜಗತ್ತಿಗೆ ಹೆಚ್ಚು ರವಾನೆಯಾಗುತ್ತಿಲ್ಲ. ದಾಳಿಯ ದೃಶ್ಯಗಳು, ವಿಡಿಯೊಗಳು ಅಥವಾ ‘ರೀಲ್ಸ್’ಗಳನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ...
ರಾಯಚೂರು ಜಿಲ್ಲೆಯ ಸಿಂಧನೂರಿನ ಸಹನಾ ಆಸ್ಪತ್ರೆಯ ಮಕ್ಕಳ ತಜ್ಞ ಡಾ. ಕೆ ಶಿವರಾಜ ಹಾಗೂ ಅವರ ಪತ್ನಿ ಜ್ಯೋತಿಯವರು ಇರಾನ್ ಹಾಗೂ ಇಸ್ರೇಲ್ ನಡುವೆ ಉದ್ಭವಿಸಿರುವ ಯುದ್ಧ ಪರಿಸ್ಥಿತಿಯ ಪರಿಣಾಮವಾಗಿ ದುಬೈನಲ್ಲಿ ಸಿಲುಕಿಕೊಂಡಿರುವ...