ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಪ್ರಕಟ: ಫೈನಲ್‌ಗೆ ಭಾರತ – ಪಾಕ್‌ ಜೊತೆಯಾದರೆ ಎರಡು ಸ್ಥಳ ನಿಗದಿ!

2025 ರಲ್ಲಿ ನಡೆಯಲ್ಲಿರುವ ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿಯನ್ನು ಐಸಿಸಿ ಅಂತಿಮವಾಗಿ ಬಿಡುಗಡೆ ಮಾಡಿದೆ. ಫೆಬ್ರವರಿ 19 ರಿಂದ ಟೂರ್ನಿ ಆರಂಭವಾಗಲಿದ್ದು, ಮೊದಲ ಪಂದ್ಯ ಕರಾಚಿಯಲ್ಲಿ ನ್ಯೂಜಿಲೆಂಡ್ ಮತ್ತು ಆತಿಥೇಯ ಪಾಕಿಸ್ತಾನ ನಡುವೆ ನಡೆಯಲಿದೆ....

ಹೊಸ ನಿಯಮ | ಭಾರತೀಯರ ಪ್ರವಾಸಿ ವೀಸಾ ರದ್ದುಪಡಿಸುತ್ತಿರುವ ದುಬೈ

ಹೊಸ ನಿಯಮದ ಕಾರಣದಿಂದಾಗಿ ಭಾರತೀಯರಿಗೆ ದುಬೈನ ಪ್ರವಾಸಿ ವೀಸಾ ಪಡೆಯುವುದು ಸವಾಲಾಗಿದೆ. ಪ್ರವಾಸಿ ವೀಸಾಗಳಿಗೆ ಸಂಬಂಧಿಸಿದಂತೆ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಜಾರಿಗೊಳಿಸಿದ ಕಟ್ಟುನಿಟ್ಟಾದ ನಿಯಮಗಳಿಂದಾಗಿ ಈಗ ಭಾರತೀಯರು ದುಬೈ ಪ್ರವಾಸಿ ವೀಸಾ...

ದುಬೈ | ಬ್ಯಾರೀಸ್ ಚೇಂಬರ್ ಯುಎಇ ವತಿಯಿಂದ ಫೆಬ್ರವರಿ 9ರಂದು ಅದ್ದೂರಿಯ ಬ್ಯಾರಿ ಮೇಳ

ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರಿಸ್ ಯುಎಇ ನೇತೃತ್ವದಲ್ಲಿ ಯುಎಇಯಲ್ಲಿರುವ ಎಲ್ಲಾ ಬ್ಯಾರಿ ಸಂಘಟನೆಗಳ ಸಹಯೋಗದಲ್ಲಿ 2025ರ ಫೆಬ್ರವರಿ 9ರಂದು ಇತಿಸಲಾತ್ ಅಕಾಡೆಮಿ ಮೈದಾನದಲ್ಲಿ ಅದ್ದೂರಿಯ ಬ್ಯಾರಿ ಮೇಳ ನಡೆಯಲಿದೆ. ಇದರ ಅಂಗವಾಗಿ...

ದುಬೈನಲ್ಲಿ ಹೊಸ ಸಂಚಾರಿ ನಿಯಮ | ರೂಲ್ಸ್ ಬ್ರೇಕ್ ಮಾಡಿದರೆ 30 ದಿನ ವಾಹನ ಸೀಝ್!

ವಾಹನ ಚಲಾಯಿಸುವಾಗ ಮೊಬೈಲ್ ಫೋನ್ ಬಳಸುವುದು ಹೆಚ್ಚಾಗುತ್ತಿದೆ. ಇದರಿಂದಾಗಿ ಹಲವು ಅಪಘಾತಗಳು ಕೂಡಾ ನಡೆದಿದೆ. ಇದನ್ನು ತಡೆಗಟ್ಟಲು ದುಬೈ ಪೊಲೀಸರು ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ದುಬೈನಲ್ಲಿ ಹೊಸ ಸಂಚಾರಿ ನಿಯಮವನ್ನು ಜಾರಿ ಮಾಡಲಾಗಿದ್ದು, ನಿಯಮವನ್ನು...

ಮರುಭೂಮಿಯಲ್ಲಿ ಸಿಲುಕಿದವರು ‘ಉಬರ್ ಒಂಟೆ’ ಬುಕ್ ಮಾಡಿ ಪಾರಾದರಂತೆ; ನೆಟ್ಟಿಗರು ಹೇಳಿದ್ದೇನು?

ದುಬೈ ಮರುಭೂಮಿಯಲ್ಲಿ ಸಿಲುಕಿದ್ದ ಇಬ್ಬರು ಮಹಿಳೆಯರು 'ಉಬರ್ ಒಂಟೆ' ಬುಕ್ ಮಾಡಿ ಪಾರಾಗಿದ್ದೇವೆ ಎಂದು ಹೇಳಿಕೊಂಡಿದ್ದು, ಸದ್ಯ ಇದರ ವಿಡಿಯೋ, ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ವಿಡಿಯೋದಲ್ಲಿ ದುಬೈನ ವಿಶಾಲವಾದ ಮರುಭೂಮಿಯಲ್ಲಿ ಸಿಲುಕಿರುವ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ದುಬೈ