ಮೇಘಾಲಯದಲ್ಲಿ ನಡೆದ ಸಭೆಯೊಂದರಲ್ಲಿ ಹಿರಿಯ ಬಿಜೆಪಿ ನಾಯಕ ಸುನಿಲ್ ದೇವಧರ್ ಕ್ರೈಸ್ತರನ್ನು ಮತ್ತು ಯೇಸುಕ್ರಿಸ್ತನನ್ನು ಅಪಹಾಸ್ಯ ಮಾಡಿ ವಿವಾದಕ್ಕೆ ಸಿಲುಕಿಕೊಂಡಿದ್ದಾರೆ. ಬಿಜೆಪಿ ನಾಯಕರು ಸೇರಿದಂತೆ ಹಲವರು ದೇವಧರ್ ವಿರುದ್ಧ ಪ್ರತಿಭಟನೆ ನಡೆಸಿದ್ದು, ದೂರು...
ಕಾಂಗ್ರೆಸ್ ಗ್ರಾಮ ಪಂಚಾಯಿತಿ ಸದಸ್ಯ ಗಣೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ಯೆ ಮಾಡಿದ ವ್ಯಕ್ತಿಯಿಂದಲೇ ಮರು ಪ್ರಕರಣ ದಾಖಲು
ಈ ಕೊಲೆ ಪ್ರಕರಣದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಪ್ರಮುಖ ಆರೋಪಿ ಸಂಜಯ್, ಇದೀಗ ಮೃತ...
ಮಂಗಳೂರಿನ ಬಲ್ಲಾಳ್‌ಬಾಗ್ ವಿವೇಕನಗರದಲ್ಲಿ ಮನೆಯಿಂದ ರೂ.8.55 ಲಕ್ಷ ಮೌಲ್ಯದ ಚಿನ್ನಾಭರಣ ಕಳವಾಗಿರುವ ಬಗ್ಗೆ ಬರ್ಕೆ ಪೊಲೀಸ್ ಠಾಣೆಗೆ ದೂರು ದಾಖಲಾಗಿದೆ.
ಜು. 22ರಂದು ಮನೆಯ ಸದಸ್ಯರು ಹೊರಗೆ ಹೋಗಿದ್ದ ಸಂದರ್ಭ ಮನೆಯಲ್ಲಿ ಹೋಮ್ ನರ್ಸ್...
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಕಾಲೇಜ್ ವಿದ್ಯಾರ್ಥಿನಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದ ಪ್ರಯಾಣಿಕನನ್ನು ಪೊಲೀಸರು ಬಂಧಿಸಿರುವ ಘಟನೆ ಮಂಗಳವಾರ ಪುತ್ತೂರಿನಲ್ಲಿ ನಡೆದಿದೆ. ಬಂಧಿತನನ್ನು ಮಂಗಳೂರಿನ ತೌಹೀದ್ ಎಂದು ಗುರುತಿಸಲಾಗಿದೆ.
ಮಂಗಳೂರಿನಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಬಸ್ ಸಂಜೆ ಬಂಟ್ವಾಳ...
ಚಿತ್ರದುರ್ಗದ ಪ್ರವಾಸಿ ಮಂದಿರದ ಇಂದಿರಾ ಕ್ಯಾಂಟೀನಿಗೆ ಪೌರಾಡಳಿತ ಸಚಿವ ರಹೀಂ ಖಾನ್ ಭೇಟಿ ನೀಡಿ ಪರಿಶೀಲನೆ ನೆಡೆಸಿದರು. ಇಂದಿರಾ ಕ್ಯಾಂಟೀನಿನಲ್ಲಿ ಊಟ ಹಾಗೂ ಉಪಹಾರದ ಮೆನುಗೆ ಸಂಬಂಧಿಸಿದಂತೆ ದೂರುಗಳು ಕೇಳಿ ಬಂದಿದ್ದು, ಈ...