21ನೇ ಶತಮಾನಕ್ಕೆ ಕಾಲಿಟ್ಟರು ಕೂಡ ಇನ್ನು ಅಸ್ಪೃಶ್ಯತೆ ಜೀವಂತವಾಗಿದೆ. ಯುವಕನೊಬ್ಬನಿಗೆ ದೇವಸ್ಥಾನ ಪ್ರವೇಶಿಸದಂತೆ ಗ್ರಾಮಸ್ಥರು ತಡೆದು ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಕ್ಷೇತ್ರ ವರುಣಾದ ಕಿರಾಳು ಗ್ರಾಮದಲ್ಲಿ ನಡೆದಿದೆ.
ಕಿರಾಳು ಗ್ರಾಮದಲ್ಲಿ...
ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವ ನಟ ದರ್ಶನ್ ಅಭಿಮಾನಿಗಳಿಂದ ನಿರಂತರ ಜೀವ ಬೆದರಿಕೆ ಕರೆಗಳು ಬರುತ್ತಿವೆ ಎಂದು ಆರೋಪಿಸಿ ನಟ ಪ್ರಥಮ್ ಜ್ಞಾನ ಭಾರತಿ ನಗರ ಪೊಲೀಸರಿಗೆ ಬುಧವಾರ ದೂರು ನೀಡಿದ್ದಾರೆ.
ಪೊಲೀಸರಿಗೆ ದೂರು...
ನಟ ರಮೇಶ್ ಅರವಿಂದ್, ನಟಿ ಪ್ರೇಮಾ, ನಿರೂಪಕಿ ಅನುಶ್ರೀ ಮತ್ತು ಗಗನ ಹೆಸರಿನ ಸ್ಪರ್ಧಿ ಹಾಗೂ ಜ಼ೀ-ವಾಹಿನಿಯ 'ಮಹಾನಟಿ' ರಿಯಾಲಿಟಿ ಶೋ ನಿರ್ಮಾಪಕ, ನಿರ್ದೇಶಕರ ವಿರುದ್ಧ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಟೌನ್ ಪೊಲೀಸ್...
ಅತ್ತೆ-ಮಾವನ ಮೇಲಿನ ಸಿಟ್ಟಿಗೆ ಸೊಸೆ 40ಕ್ಕೂ ಹೆಚ್ಚು ಅಡಿಕೆ ಮರ ಕಡಿದು ಹಾಕಿರುವ ಘಟನೆ ದಾವಣಗೆರೆ ತಾಲೂಕಿನ ಅವರಗೊಳ್ಳ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಚಿದಾನಂದಸ್ವಾಮಿ, ಶಿವನಾಗಮ್ಮ ಎಂಬುವವರ ಪುತ್ರ ಕುಮಾರಸ್ವಾಮಿ ಇವರ ಪತ್ನಿ ರೂಪಾ,...
"ಈಗಲೂ ಯುವಕರು ಮತ್ತು ವಿದ್ಯಾರ್ಥಿಗಳು ಮೋದಿ.. ಮೋದಿ.. ಎಂದರೆ ಕಪಾಳಕ್ಕೆ ಹೊಡೆಯಬೇಕು" ಎಂದು ಹೇಳಿಕೆ ನೀಡಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಚಿವ ಶಿವರಾಜ ತಂಗಡಗಿ ವಿರುದ್ಧ ಕೊಪ್ಪಳ ಜಿಲ್ಲೆಯ ಕಾರಟಗಿ...