ಹೈಕೋರ್ಟ್‌ ಆದೇಶ ಪ್ರಶ್ನಿಸಿ ಉಮರ್ ಖಾಲಿದ್‌ ಸುಪ್ರೀಂ ಕೋರ್ಟ್‌ ಮೊರೆ

2020ರಲ್ಲಿ ರಾಜಧಾನಿ ದೆಹಲಿಯಲ್ಲಿ ನಡೆದಿದ್ದ ಹಿಂಸಾಚಾರಕ್ಕೆ ಪಿತೂರಿ ನಡೆಸಿದ ಆರೋಪ ಹೊತ್ತ ಪ್ರಕರಣದಲ್ಲಿ ಜಾಮೀನು ಅರ್ಜಿ ತಿರಸ್ಕರಿಸಿರುವ ದೆಹಲಿ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಹೋರಾಟಗಾರ ಉಮರ್ ಖಾಲಿದ್‌ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದಾರೆ.‌ ಸೆಪ್ಟೆಂಬರ್‌...

ಈ ದಿನ ಸಂಪಾದಕೀಯ | ದ್ವೇಷವನ್ನು ಪ್ರೀತಿಯಿಂದ ಗೆಲ್ಲಬೇಕೆಂದ ಉಮರ್ ಪರಮ ಪಾತಕಿಯೇ?

ದೆಹಲಿ ಕೋಮುಗಲಭೆಗಳ ತರುವಾಯ ಪೊಲೀಸರು 2,500ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ್ದರು. ನಾಲ್ಕು ವರ್ಷಗಳ ‘ಹಿಯರಿಂಗ್’ ಗಳಲ್ಲಿ ನ್ಯಾಯಾಲಯಗಳು 2000ಕ್ಕೂ ಹೆಚ್ಚು ಮಂದಿ ಆರೋಪಿಗಳಿಗೆ ಜಾಮೀನು ನೀಡಿವೆ. ಬೇಕಾಬಿಟ್ಟಿ ಬೇಜವಾಬ್ದಾರಿ ತನಿಖೆಗಾಗಿ ದೆಹಲಿ ಪೊಲೀಸರನ್ನು...

‘ಉದಯ್‌ಪುರ್ ಫೈಲ್ಸ್’ ಸಿನಿಮಾ ಮೇಲಿನ ತಡೆ ರದ್ದತಿಗೆ ಸುಪ್ರೀಂ ನಕಾರ; ತ್ವರಿತ ಕ್ರಮಕ್ಕಾಗಿ ಕೇಂದ್ರಕ್ಕೆ ಸೂಚನೆ

ರಾಜಸ್ಥಾನದ ಉದಯಪುರದಲ್ಲಿ ನಡೆದಿದ್ದ ಟೈಲರ್ ಕನ್ಹಯ್ಯ ಲಾಲ್ ತೇಲಿ ಹತ್ಯೆ ಪ್ರಕರಣವನ್ನು ಆಧರಿಸಿರುವ 'ಉದಯ್‌ಪುರ್ ಫೈಲ್ಸ್’ ಸಿನಿಮಾ ಬಿಡುಗಡೆಗೆ ದೆಹಲಿ ಹೈಕೋರ್ಟ್‌ ತಡೆ ನೀಡಿದೆ. ಈ ತಡೆಯಾಜ್ಞೆಯನ್ನು ರದ್ದುಗೊಳಿಸಲು ಸುಪ್ರೀಂ ಕೋರ್ಟ್‌ ಕೂಡ...

ಮತ್ತೆ ಎಂದಿಗೂ ಹೀಗೆ ಮಾಡಲ್ಲ: ಪತಂಜಲಿ ಬಾಬಾ ರಾಮ್‌ದೇವ್ ಕ್ಷಮೆಯಾಚನೆ

ಹಮ್‌ದರ್ದ್‌ ಸಂಸ್ಥೆಯ ಶರಬತ್ ಉತ್ಪನ್ನದ ಬಗ್ಗೆ ಆಕ್ಷೇಪಾರ್ಹ ಮತ್ತು ನಿಂದನಾತ್ಮಕ ಹೇಳಿಕೆ ನೀಡಿದ್ದ ಸ್ವಯಂಘೋಷಿತ ಯೋಗಗುರು ಬಾಬಾ ರಾಮ್‌ದೇವ್ ಅವರು ನ್ಯಾಯಾಲಯದ ಎದುರು ಕ್ಷಮೆಯಾಚಿಸಿದ್ದಾರೆ. ಮತ್ತೆ ಎಂದಿಗೂ ಈ ರೀತಿ ಮಾಡುವುದಿಲ್ಲ ಎಂದು...

ಮನೆಯಲ್ಲಿ ಹಣ ಪತ್ತೆ: ನ್ಯಾ. ವರ್ಮಾ ವಿಚಾರಣೆ ನಡೆಸಿದ್ದ 52 ಪ್ರಕರಣಗಳ ಮರುವಿಚಾರಣೆಗೆ ದೆಹಲಿ ಹೈಕೋರ್ಟ್‌ ನಿರ್ಧಾರ

ಇತ್ತೀಚೆಗೆ, ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ದೆಹಲಿ ನಿವಾಸದಲ್ಲಿ ಕೋಟಿ-ಕೋಟಿ ರೂ. ಹಣ ಪತ್ತೆಯಾದ ಬಳಿಕ, ವರ್ಮಾ ಅವರನ್ನು ಅಲಹಾಬಾದ್‌ ಹೈಕೋರ್ಟ್‌ಗೆ ವರ್ಗಾವಣೆ ಮಾಡಲಾಗಿದೆ. ಅವರು ದೆಹಲಿ ಹೈಕೋರ್ಟ್‌ನಲ್ಲಿದ್ದಾಗ ವಿಚಾರಣೆ ನಡೆಸಿದ್ದ, ಅಂತಿಮ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ದೆಹಲಿ ಹೈಕೋರ್ಟ್‌