ಸರ್ಕಾರಿ ಅಧಿಕಾರಿ ಸೋಗಿನಲ್ಲಿ ಮದುವೆ ನೆಪದಲ್ಲಿ 50 ಮಹಿಳೆಯರಿಗೆ ವಂಚನೆ; ಆರೋಪಿ ಬಂಧನ

ಸರ್ಕಾರಿ ಅಧಿಕಾರಿಯಂತೆ ನಟಿಸಿ, ಮದುವೆಯ ನೆಪದಲ್ಲಿ 50ಕ್ಕೂ ಹೆಚ್ಚು ಮಹಿಳೆಯರಿಗೆ ವಂಚಿಸಿದ್ದ ಆರೋಪಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಆತ ಸಂತ್ರಸ್ತ ಮಹಿಳೆಯರಿಂದ ಹಣ, ಒಡವೆಗಳನ್ನು ದೋಚಿದ್ದಾನೆಂದು ವರದಿಯಾಗಿದೆ. ಆರೋಪಿಯನ್ನು ಮುಕೀಮ್ ಅಯೂಬ್ ಖಾನ್ ಎಂದು...

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೇಜ್ರಿವಾಲ್

ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಪಾದಿತ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾಮೀನು ಪಡೆದು ಹೊರಬಂದಿರುವ ಕೇಜ್ರಿವಾಲ್, ಜೈಲಿನಿಂದ ಬಿಡುಗಡೆಯಾದ ನಾಲ್ಕು ದಿನಗಳ...

ಕೇಜ್ರಿವಾಲ್ ‘ನಾನು ಪ್ರಾಮಾಣಿಕ’ ಎನ್ನುತ್ತಿರುವುದೇಕೆ?

ಆಮ್ ಆದ್ಮಿ ಪಕ್ಷದ ಕೇಜ್ರಿವಾಲ್ ಕಷ್ಟಪಟ್ಟು ಕಟ್ಟಿಕೊಂಡಿದ್ದ 'ಕ್ಲೀನ್' ಇಮೇಜ್ ಕಳಚಿಬಿದ್ದಿದೆ. ಅಬಕಾರಿ ಹಗರಣದ ಮೂಲಕ ಹೋಗಿರುವ ಮಾನವನ್ನು ರಾಜೀನಾಮೆ ಎಂಬ ಅಧಿಕಾರ ತ್ಯಾಗ ಮಾಡುವ ಮೂಲಕ ಗಳಿಸುವರೇ, ದೆಹಲಿಯನ್ನು ಮತ್ತೊಮ್ಮೆ ಗೆದ್ದು...

ದೆಹಲಿ | ಚೀಲದಲ್ಲಿ 6 ದಿನದ ಹೆಣ್ಣು ಮಗುವಿನ ಮೃತದೇಹ ಪತ್ತೆ; ತಾಯಿಯ ಬಂಧನ

ದೆಹಲಿಯ ಶಹದಾರಾ ಪ್ರದೇಶದಲ್ಲಿ ಮನೆಯೊಂದರ ಛಾವಣಿಯ ಮೇಲೆ ಚೀಲವೊಂದರಲ್ಲಿ 6 ದಿನದ ಹೆಣ್ಣು ಮಗುವಿನ ಶವ ಪತ್ತೆಯಾಗಿದೆ. ಆಕೆಯ ತಾಯಿ ಶಿವಾನಿ (28) ವಿಚಾರಣೆಯ ಸಮಯದಲ್ಲಿ ತಾನೇ ಮಗುವನ್ನು ಎಸೆದಿರುವುದಾಗಿ ಒಪ್ಪಿಕೊಂಡ ಬಳಿಕ...

ದೆಹಲಿ | ಫುಟ್‌ಪಾತ್‌ ಮೇಲೆ ಮಲಗಿದ್ದವರ ಮೇಲೆ ಹರಿದ ಟ್ರಕ್; ಮೂವರು ಸಾವು

ಈಶಾನ್ಯ ದೆಹಲಿಯ ಶಾಸ್ತ್ರಿ ಪಾರ್ಕ್ ಪ್ರದೇಶದಲ್ಲಿ ಫುಟ್‌ಪಾತ್‌ನಲ್ಲಿ ಮಲಗಿದ್ದ ಐವರ ಮೇಲೆ ಟ್ರಕ್ ಹರಿದಿದ್ದು ಈ ಪೈಕಿ ಮೂವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸೋಮವಾರ ಮುಂಜಾನೆ ಸುಮಾರು 5:30ರ ಸುಮಾರಿಗೆ ಈ ಘಟನೆಯು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ದೆಹಲಿ