ರಾಯಚೂರು | ಮೆಣಸಿನಕಾಯಿ ಬೆಳೆಗಾರರಿಗೆ ಹಣ ನೀಡದೆ ಮೋಸ : ಪೊಲೀಸ್ ಠಾಣೆ ಮೆಟ್ಟಿಲೇರಿದ ಪ್ರಕರಣ

ಮೆಣಸಿನಕಾಯಿ ಮಾರಾಟ ಮಾಡಿದ್ದ ರೈತರಿಗೆ ಹಣ ಬಾಕಿ ಉಳಿಸಿಕೊಂಡು ದಲ್ಲಾಳಿಯೋರ್ವ ನಾಪತ್ತೆಯಾಗಿರುವ ಘಟನೆ ರಾಯಚೂರು ಜಿಲ್ಲೆಯ ಘಟನೆ ದೇವದುರ್ಗ ತಾಲೂಕಿನಲ್ಲಿ ನಡೆದಿದೆ. ದೇವದುರ್ಗ ತಾಲೂಕಿನ ಸುಮಾರು 50ಕ್ಕಿಂತ ಹೆಚ್ಚು ರೈತರು ಮೆಣಸಿನಕಾಯಿ ಬೆಳೆದು ಮಸರಕಲ್...

ಬೆಂಗಳೂರು | ತಡೆಗೋಡೆ ಕುಸಿದು ಕಾರ್ಮಿಕ ಸಾವು; ಮಗು ಸೇರಿ ಮೂವರಿಗೆ ಗಂಭೀರ ಗಾಯ

ಮಣ್ಣು ಡ್ರೆಜ್ಜಿಂಗ್‌ ಮಾಡುತ್ತಿದ್ದ ವೇಳೆ ಪಕ್ಕದ ಜಮೀನಿನ ತಡೆಗೋಡೆ ಕುಸಿದು ಕಾರ್ಮಿಕ ಸಾವನ್ನಪ್ಪಿದ್ದು, ಮಗು ಸೇರಿದಂತೆ ಮೂವರು ಗಾಯಗೊಂಡಿರುವ ಘಟನೆ ಬೆಂಗಳೂರಿನ ಜಿಗಣಿಯಲ್ಲಿ ನಡೆದಿದೆ. ಘಟನೆಯಲ್ಲಿ ರಾಯಚೂರು ಜಿಲ್ಲೆಯ ಪರಶುರಾಮ(28) ಕಮಲದಿನ್ನಿ ಮೃತಪಟ್ಟಿದ್ದು, ಮೃತನ...

ರಾಯಚೂರು | ಧಾರಾಕಾರ ಮಳೆ : ಸಿಡಿಲಿಗೆ ಮಹಿಳೆ, ಎಮ್ಮೆ ಸಾವು

ಮಂಗಳವಾರ ರಾತ್ರಿ ಗುಡುಗು ಸಹಿತ ಧಾರಾಕಾರ ಮಳೆಯಾಗಿದ್ದು, ಸಿಡಿಲು ಬಡಿದು ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ದೇವದುರ್ಗ ತಾಲ್ಲೂಕಿನ ಎಚ್.ಸಿದ್ಧಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಣಜೇರದೊಡ್ಡಿಯಲ್ಲಿ ನಡೆದಿದೆ. ಬಸಮ್ಮ ಮುದುಕಪ್ಪ (55) ಮೃತ ಮಹಿಳೆ....

ರಾಯಚೂರು | ವಸತಿ ಶಾಲೆಯಲ್ಲಿ ಉಪಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಆಲ್ಕೋಡ ಗ್ರಾಮದ ಕಸ್ತೂರಿ ಬಾ ಶಾಲೆಯಲ್ಲಿ ಉಪಹಾರ ಸೇವಿಸಿದ 10 ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ. ತಲೆ ಸುತ್ತು, ವಾಂತಿ ಹಾಗೂ ಆಯಾಸಕ್ಕೆ ಒಳಗಾದ...

ರಾಯಚೂರು | ಶಾಲೆಯಲ್ಲಿ ಹೃದಯಾಘಾತ: ವಿದ್ಯಾರ್ಥಿ ಸಾವು

ಶಾಲೆಯಲ್ಲಿ ಲೋ ಬಿಪಿಯಿಂದ ಶಾಲಾ ವಿದ್ಯಾರ್ಥಿ ಕುಸಿದು ಬಿದ್ದು ವಿದ್ಯಾರ್ಥಿಯೋರ್ವ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಗಬ್ಬೂರು ಹೋಬಳಿಯ ವಿದ್ಯಾ ಜ್ಯೋತಿ ಶಾಲೆಯಲ್ಲಿ ನಡೆದಿದೆ. ಶಿವ ಪ್ರಸಾದ್ ( 9) ಐದನೇ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ದೇವದುರ್ಗ