ಬೆಂ.ಗ್ರಾ | ಫ್ಲಾಸ್ಕ್‌ನ ಒಳಭಾಗಕ್ಕೆ ಲೇಪಿಸಿದ್ದ ₹7.52 ಲಕ್ಷ ಮೌಲ್ಯದ ಚಿನ್ನದ ಪುಡಿ ವಶ

ಕುಡಿಯುವ ನೀರಿನ ಫ್ಲಾಸ್ಕ್‌ಗೆ ಲೇಪನ ಮಾಡಿಕೊಂಡು ತಂದಿದ್ದ ಚಿನ್ನದ ಪುಡಿಯನ್ನು ಬಂಗಳೂರಿನ  ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಸೌದಿ ಅರೇಬಿಯಾದ ಜೆಡ್ಡಾದಿಂದ ಜನವರಿ 28ರಂದು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ...

ಬೆಂ. ಗ್ರಾಮಾಂತರ | ಅಪರಿಚಿತನಿಗೆ ಎಟಿಎಂ ಕೊಟ್ಟು ₹40,000 ಹಣ ಕಳೆದುಕೊಂಡ ರೈತ; ದೂರು ದಾಖಲು

ಹಣ ಬಿಡಿಸಿಕೊಡುವಂತೆ ಅಪರಿಚಿತನಿಗೆ ಎಟಿಎಂ ಕೊಟ್ಟು ರೈತರೊಬ್ಬರು ₹40,500 ಹಣ ಕಳೆದುಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿ ನಡೆದಿದೆ. ಪಟ್ಟಣದ ಹಳೆ ಕೆನರಾ ಬ್ಯಾಂಕ್ ರಸ್ತೆಯಲ್ಲಿರುವ ಕರ್ನಾಟಕ ಬ್ಯಾಂಕ್ ಎಟಿಎಂನಲ್ಲಿ ಭಟ್ರೇನಹಳ್ಳಿ ರಾಜಣ್ಣ...

ಬೆ.ಗ್ರಾಮಾಂತರ | ಮೋಡ ಕವಿದ ವಾತಾವರಣ; ರೇಷ್ಮೆಹುಳುಗಳಿಗೆ ಹಾಲು ತೊಂಡೆ ರೋಗದ ಭೀತಿ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನಾದ್ಯಂತ ಮೂರು ದಿನಗಳಿಂದ ಮೋಡ ಮುಸುಕಿದ ವಾತಾವರಣದ ಜೊತೆಗೆ ಆಗಾಗ್ಗೆ ಬೀಳುತ್ತಿರುವ ತುಂತುರು ಮಳೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ರೇಷ್ಮೆಹುಳುಗಳಿಗೆ ಹಾಲುತೊಂಡೆ ರೋಗ ಕಾಡುವ ಆತಂಕ ಎದುರಾಗಿದೆ. ಈ...

ಬೆಂಗಳೂರು | ಶುಲ್ಕ ತಪ್ಪಿಸಲು ಹೋಗಿ ಟೋಲ್ ಸಿಬ್ಬಂದಿಗೆ ಕಾರು ಗುದ್ದಿದ ಚಾಲಕ

ಟೋಲ್ ಕಟ್ಟುವುದನ್ನು ತಪ್ಪಿಸಿಕೊಳ್ಳಲು ಹೋಗಿ ಕಾರು ಚಾಲಕನೊಬ್ಬ ಟೋಲ್ ಸಿಬ್ಬಂದಿಗೆ ಗುದ್ದಿಕೊಂಡು ಹೋದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯ ಏರ್‌ಪೋರ್ಟ್‌ ಟೋಲ್ ಬಳಿ ನಡೆದಿದೆ. ದೇವನಹಳ್ಳಿ ಟೋಲ್ ಬಳಿ ವಾಹನಗಳಿಂದ  ಸಿಬ್ಬಂದಿ...

ಬೆಂ.ಗ್ರಾ | ಅಮಾನಿಕೆರೆ ದಡದ ಉದ್ದಕ್ಕೂ ಬಿದ್ದಿರುವ ಕಟ್ಟಡ ತ್ಯಾಜ್ಯ; ಕೆರೆಗೆ ಅಪಾಯ

ಅಮಾನಿಕೆರೆಯ ದಡದಲ್ಲಿ ಉದ್ದಕ್ಕೂ ಕಟ್ಟಡ ತ್ಯಾಜ್ಯವನ್ನು ಸುರಿಯಲಾಗುತ್ತಿದೆ. ಇದರಿಂದ ಕೆರೆ ಅಂಗಳ ಕಟ್ಟಡ ತ್ಯಾಜ್ಯದಿಂದ ತುಂಬಿ ಹೋಗಿದ್ದು, ಕೆರೆಗೆ ಅಪಾಯ ಎದುರಾಗಿದೆ ಎಂದು ವಿಜಯಪುರ ನಿವಾಸಿಗಳು ಕಳವಳ ವ್ಯಕ್ತಪಡಿಸಿದ್ದಾರೆ. "ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ದೇವನಹಳ್ಳಿ