ಸಮಾಜದಲ್ಲಿ ಹೆಣ್ಣನ್ನು ಭೋಗದ ವಸ್ತು ರೀತಿ ಬಿಂಬಿಸುವುದನ್ನು ತಡೆಗಟ್ಟಬೇಕು. ಮೊದಲು ಮಹಿಳೆಯನ್ನು ನೋಡುವ ದೃಷ್ಟಿಕೋನ ಬದಲಾಗಬೇಕು ಎಂದು ಅನೌಪಚಾರಿಕ ಶಿಕ್ಷಣ ಸಂಸ್ಥೆಯ ಸಹ ನಿರ್ದೇಶಕ ಫಾದರ್ ಸುಮನ್ ಬಾಲು ಹೇಳಿದರು.
ವಿಜಯಪುರ ಜೆಲ್ಲೆ ದೇವರಹಿಪ್ಪರಗಿ...
ಮೂಲಸೌಕರ್ಯ ಸೇರಿದಂತೆ ಹಲವು ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಆಡಳಿತಾಧಿಕಾರಿಗಳು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದೆ. ವಿಜಯಪುರ ಜಿಲ್ಲೆಯ ಸಿಂದಗಿ, ಆಲಮೇಲ ಮತ್ತು ದೇವರಹಿಪ್ಪರಿಗೆ ತಾಲೂಕುಗಳ ಒಟ್ಟು 49...
ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಇಂಗಳಗಿ-ಚಟ್ಟರಕಿ ಗ್ರಾಮಗಳಿಗೆ ಓಡಾಡಲು ಹಾಗೂ ಜಮೀನುಗಳಿಗೆ ತೆರಳಲು ರಸ್ತೆ ಸಂಪರ್ಕ ಕಲ್ಪಿಸಿಕೊಡುವಂತೆ ಆಗ್ರಹಿಸಿ ಇಂಗಳಗಿ ಗ್ರಾಮಸ್ಥರು ತಹಶೀಲ್ದಾರ್ ಪ್ರಕಾಶ ಸಿಂದಗಿಯವರಿಗೆ ಮನವಿ ಮಾಡಿದರು.
ಪಟ್ಟಣದ ತಹಶೀಲ್ದಾರ್ ಕಚೇರಿಗೆ ಆಗಮಿಸಿದ...
ಡಾ ಅಂಬೇಡ್ಕರ್ ಅವರನ್ನು ಅಪಮಾನ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ವಜಾಕ್ಕೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಾಗೂ ವಿದ್ಯಾರ್ಥಿ ಒಕ್ಕೂಟ ದೇವರಹಿಪ್ಪರಗಿ ತಾಲೂಕು ಘಟಕ(ಪ್ರೊ. ಬಿ ಕೃಷ್ಣಪ್ಪ...
ದೇವರಹಿಪ್ಪರಗಿ ಸಮೀಪದ ಕೆರುಟಗಿ ಮೂಲಕ ತಿಳಗೂಳ ಗ್ರಾಮದ ಪ್ರೌಢಶಾಲೆಗೆ ಹೋಗುವ ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್ತಿನ ಪದಾಧಿಕಾರಿಗಳು ವಿಜಯಪುರ ಜಿಲ್ಲೆ ಸಿಂದಗಿ ಘಟಕದ ವ್ಯವಸ್ಥಾಪಕರಿಗೆ...