ದೇವಸ್ಥಾನದ ಕಟ್ಟೆ ಮೇಲೆ ಕೂತಿದ್ದಕ್ಕೆ ದಲಿತ ಯುವಕನ ಮೇಲೆ ಹಲ್ಲೆ; ಯಾದಗಿರಿಯಲ್ಲಿ ಅಮಾನವೀಯ ಘಟನೆ

ಗ್ರಾಮದ ಹನುಮಾನ ದೇವಸ್ಥಾನದ ಬಳಿಯ ಕಟ್ಟೆಯ ಮೇಲೆ ಕುಳಿತಿದ್ದಕ್ಕೆ ಆಕ್ಷೇಪಿಸಿ, ದಲಿತ ಯುವಕನ ಮೇಲೆ ಪ್ರಬಲ ಜಾತಿಯ ಗುಂಪೊಂದು ಹಲ್ಲೆ ನಡೆಸಿರುವ ಅಮಾನವೀಯ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಗುರುಮಠಕಲ್ ತಾಲೂಕಿನ...

ಹೊನ್ನಾವರ | ಬಂಗಾರಮಕ್ಕಿ ಆಂಜನೇಯನ ಸನ್ನಿಧಿಗೆ ಭೇಟಿ ನೀಡಿದ ಕೆ.ಎಲ್. ರಾಹುಲ್

ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಹೊನ್ನಾವರ ತಾಲೂಕಿನ ಗೆರುಸೊಪ್ಪಾ ಬಂಗಾರಮಕ್ಕಿ ಕ್ಷೇತ್ರಕ್ಕೆ ಭಾರತೀಯ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ ಕೆ.ಎಲ್. ರಾಹುಲ್ ಅವರು ಭಾನುವಾರ ಭೇಟಿ ನೀಡಿದರು. ಕ್ಷೇತ್ರಕ್ಕೆ ಆಗಮಿಸಿದ ರಾಹುಲ್...

ಚಿಕ್ಕಮಗಳೂರು | ವಿಶ್ವ ಸಾಮಾಜಿಕ ನ್ಯಾಯ ದಿನ; ಕಾನೂನು ಅರಿವು ಕಾರ್ಯಕ್ರಮ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಪರ್ಯಾಯ ವಕೀಲರ ವೇದಿಕೆ, ಸಂವಿಧಾನ ಸಂರಕ್ಷಣಾ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ಚಿಕ್ಕಮಗಳೂರು ತಾಲೂಕಿನ ಹೊಸಕೋಟೆ ಗ್ರಾಮದಲ್ಲಿ ವಿಶ್ವ ಸಾಮಾಜಿಕ ನ್ಯಾಯ...

ಹೊನ್ನಾವರ | ಇಡಗುಂಜಿ ಮಹಾಗಣಪತಿ ಸನ್ನಿಧಿಯಲ್ಲಿ ಅರ್ಚಕರ ಕಾಳಗ: ದಕ್ಷಿಣೆ ಹಣಕ್ಕಾಗಿ ಭಕ್ತರ ಮುಂದೆಯೇ ತಳ್ಳಾಟ!

ಭಕ್ತರ ಪಾಲಿನ ಶ್ರದ್ಧಾ ಕೇಂದ್ರ, ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಇಡಗುಂಜಿ ಮಹಾಗಣಪತಿ ದೇವಸ್ಥಾನ ಈಗ ಅರ್ಚಕರ ಜಗಳದ ವೈರಲ್ ವಿಡಿಯೋ ದಿಂದ ಸುದ್ದಿಯಲ್ಲಿಯಿದೆ. ದೇವಸ್ಥಾನದ ಪವಿತ್ರ...

ಶಿವಮೊಗ್ಗ | ದೀಪಕ್ ಸಿಂಗ್,ಕೆ.ಬಿ. ಪ್ರಸನ್ನ ಕುಮಾರ್ ಅವರಿಗೆ ಸನ್ಮಾನ

ಶಿವಮೊಗ್ಗ ನಗರದ ವಿನೋಬನಗರದ ಸೋಮಿನಕೊಪ್ಪ ಮುಖ್ಯರಸ್ತೆಯಲ್ಲಿರುವ ಶ್ರೀ ಚೌಡೇಶ್ವರಿ ದೇವಿ ದೇವಸ್ಥಾನದಲ್ಲಿ ಇತ್ತೀಚೆಗೆ ವಿಧ್ಯುಕ್ತವಾಗಿ ವಿಗ್ರಹ ಪ್ರತಿಷ್ಠಾಪನೆ, ಕಳಶಾರೋಹಣ ಮತ್ತು ಕುಂಭಾಭಿಷೇಕ ಕಾರ್ಯಕ್ರಮಗಳನ್ನು ನೆರವೇರಿಸಲಾಯಿತು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ನಗರ ಜೆಡಿ(ಎಸ್) ಅಧ್ಯಕ್ಷರು ಹಾಗೂ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ದೇವಸ್ಥಾನ