ಫಡ್ನವೀಸ್ ನಮ್ಮನ್ನು ಒಟ್ಟುಗೂಡಿಸಿದರು: 20 ವರ್ಷಗಳ ಬಳಿಕ ಸಹೋದರ ಉದ್ಧವ್ ಜೊತೆ ವೇದಿಕೆ ಹಂಚಿದ ರಾಜ್ ಠಾಕ್ರೆ

ಸುಮಾರು ಎರಡು ದಶಕಗಳ(20 ವರ್ಷಗಳ) ಬಳಿಕ ಠಾಕ್ರೆ ಸಹೋದರರು ಒಂದೇ ವೇದಿಕೆಯನ್ನು ಹಂಚಿಕೊಂಡಿದ್ದಾರೆ. ಸೋದರಸಂಬಂಧಿಗಳಾದ ಉದ್ಧವ್ ಠಾಕ್ರೆ ಮತ್ತು ರಾಜ್ ಠಾಕ್ರೆ ಇಂದು ಮುಂಬೈನಲ್ಲಿ ನಡೆದ ಮರಾಠಿ ವಿಜಯ ರ್‍ಯಾಲಿಯಲ್ಲಿ ಒಂದಾಗಿದ್ದಾರೆ. ತಮ್ಮನ್ನು...

ನಮ್ಮಿಂದಾಗಿ ನಿಮಗೆ ಬಟ್ಟೆ, ಶೂ, ಮೊಬೈಲ್ ಸಿಕ್ಕಿದೆ: ಬಿಜೆಪಿ ಶಾಸಕನ ವಿವಾದಾತ್ಮಕ ಹೇಳಿಕೆ

ನಮ್ಮಿಂದಾಗಿಯೇ ಬಟ್ಟೆ, ಶೂ, ಮೊಬೈಲ್, ಯೋಜನೆಗಳ ಆರ್ಥಿಕ ಫಲಾನುಭವ ಹಾಗೂ ಬಿತ್ತನೆಗೆ ಧನಸಹಾಯ ಪಡೆದು, ನಮ್ಮನ್ನೇ ಟೀಕಿಸುತ್ತಿದ್ದಾರೆ ಎಂದು ಮಹಾರಾಷ್ಟ್ರ ಬಿಜೆಪಿ ಶಾಸಕ, ಮಾಜಿ ಸಚಿವ ಬಬನ್‌ರಾಮ್ ಲೋನಿಕರ್ ಹೇಳಿಕೆ ನೀಡಿದ್ದಾರೆ. ವಿವಾದ...

ನಾಗ್ಪುರ ಹಿಂಸಾಚಾರ ಪೂರ್ವಯೋಜಿತ, ‘ಛಾವಾ’ ಚಿತ್ರದಿಂದಾಗಿ ಔರಂಗಜೇಬ್‌ ಮೇಲೆ ಆಕ್ರೋಶ: ಫಡ್ನವೀಸ್

ನಾಗ್ಪುರದಲ್ಲಿ ನಡೆದ ಹಿಂಸಾಚಾರ ಪೂರ್ವಯೋಜಿತ ಪಿತೂರಿಯಂತೆ ಕಾಣುತ್ತದೆ. ಗುಂಪು ನಿರ್ದಿಷ್ಟ ಮನೆಗಳು ಮತ್ತು ಸ್ಥಳಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮಂಗಳವಾರ ಹೇಳಿದ್ದಾರೆ. ಹಾಗೆಯೇ 'ಛಾವಾ' ಸಿನಿಮಾದಿಂದಾಗಿ...

ಮೋದಾನಿ | ಮಹಾರಾಷ್ಟ್ರ ಸಿಎಂ ಫಡ್ನವೀಸ್ ಭೇಟಿಯಾದ ಅದಾನಿ

ಪ್ರಧಾನಿ ಮೋದಿ ಅವರ ಅತ್ಯಾಪ್ತ ಎಂದೇ ಗುರುತಿಸಿಕೊಂಡಿರುವ, ಅಮೆರಿಕದಲ್ಲಿ ದಾಖಲಾಗಿರುವ ಲಂಚ ಪ್ರಕರಣದ ಆರೋಪಿಯೂ ಆಗಿರುವ ಉದ್ಯಮಿ ಗೌತಮ್ ಅದಾನಿ ಅವರು ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿ ಮಾಡಿದ್ದಾರೆ....

ಮಹಾರಾಷ್ಟ್ರ ಸಿಎಂ ಫಡ್ನವೀಸ್ | ಮೇಯರ್‌ನಿಂದ ಮುಖ್ಯಮಂತ್ರಿವರೆಗೆ- ರಾಜಕೀಯ ಪ್ರಯಾಣ

1992ರಲ್ಲಿ ನಾಗ್ಪುರ ಮುನ್ಸಿಪಲ್ ಕಾರ್ಪೊರೇಷನ್‌ನ ಸದಸ್ಯರಾಗಿ ಆಯ್ಕೆಯಾಗುವ ಮೂಲಕ ರಾಜಕೀಯ ಆರಂಭಿಸಿದ ದೇವೇಂದ್ರ ಫಡ್ನವೀಸ್, ತಮ್ಮ 27ನೇ ವಯಸ್ಸಿಗೆ 1997ರಲ್ಲಿ ನಾಗ್ಪುರ ಪಾಲಿಕೆಯ ಮೇಯರ್‌ ಕೂಡ ಆದರು. ಅತ್ಯಂತ ಕಿರಿಯ ಮೇಯರ್ ಎಂಬ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ದೇವೇಂದ್ರ ಫಡ್ನವೀಸ್