ಪಾಕಿಸ್ತಾನದ ಪರ ಗೂಢಚಾರಿಕೆ ಮಾಡಿ ದೇಶದ್ರೋಹ ಎಸಗಿದ ಆರೋಪದಲ್ಲಿ ಐಎಎಫ್ನ ನಿವೃತ್ತ ಅಧಿಕಾರಿ ಕುಲೇಂದ್ರ ಶರ್ಮ ಎಂಬಾತನನ್ನು ಅಸ್ಸಾಂನ ತೇಜ್ಪುರದಲ್ಲಿ ಬಂಧಿಸಲಾಗಿದೆ. ಇನ್ನೂ ನಾಲ್ವರನ್ನು ಕಳೆದ ಕೆಲವು ದಿನಗಳಲ್ಲಿ ಬಂಧಿಸಲಾಗಿದೆ ಎಂದು ವರದಿಯಾಗಿದೆ.
ದೇಶದ ವಿರುದ್ಧ...
ಒಬ್ಬ ವಕೀಲ ನ್ಯಾಯಧೀಶರ ಮೇಲೆ ಚಪ್ಪಲಿ ಎಸೆದು ಹಲ್ಲೆ ಮಾಡಲಾರಂಭಿಸುತ್ತಾನೆ ಎನ್ನುವುದಾದರೆ, ಹಳ್ಳಿಗಳ ದೇಶವಾಗಿರುವ ಭಾರತೀಯ ಸಮಾಜದಲ್ಲಿ ಸಾಮಾನ್ಯ ನಾಗರಿಕರ ನಡುವೆ ತಳಸಮುದಾಯಗಳು ಬದುಕುವುದು ಹೇಗೆ? ಎಂಬುದು ಒಂದು ಗಂಭೀರವಾದಂತಹ ಸವಾಲಾಗಿದೆ. ...
ಆತ್ಮಸಾಕ್ಷಿ ಜೀವಂತ ಇದ್ದಿದ್ದರೆ ಇವರು ದಲಿತರಿಗೆ ಹೇಲು ತಿನ್ನಿಸುತ್ತಿರಲಿಲ್ಲ, ಅವರ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ನಡೆಸಿ ಬರ್ಬರ ಹತ್ಯೆ ನಡೆಸುತ್ತಿರಲಿಲ್ಲ. ಜೀವಂತ ಸುಡುತ್ತಿರಲಿಲ್ಲ. ಕುದುರೆ ಏರಿದರೆ, ಮೀಸೆ ತಿರುವಿದರೆ, ಉತ್ತಮ ಉಡುಪು ತೊಟ್ಟರೆ,...
ಸಂಘರ್ಷದಲ್ಲಿ ಗೆಲುವಿನ ಆಚೆಗೂ ಗಡಿ ಭಾಗದಲ್ಲಿ ನಿರಂತರ ಸಂಕಷ್ಟ, ಆತಂಕದಲ್ಲಿ ಬದುಕುತ್ತಿರುವ ಜನರ ಅಳಲು, ಮನವಿಯನ್ನು ಸರ್ಕಾರಗಳು ಆಲಿಸಬೇಕು. ಅವರಿಗೆ ನೆಮ್ಮದಿಯ ಬದುಕನ್ನು ಒದಗಿಸಬೇಕು. ರಕ್ಷಣೆ ನೀಡಬೇಕು. ಮುಖ್ಯವಾಗಿ ಕಾಶ್ಮೀರಿಗಳೊಂದಿಗೆ ಸರ್ಕಾರಗಳು ಸಂಪರ್ಕ...
ಭದ್ರತಾ ವೈಫಲ್ಯದಿಂದಲೇ ಪಹಲ್ಗಾಮ್ ದಾಳಿ ನಡೆದಿದೆ ಎಂದು ಖುದ್ದು ಬಿಜೆಪಿ ನಾಯಕರೇ ಸರ್ವಪಕ್ಷ ಸಭೆಯಲ್ಲಿ ಒಪ್ಪಿಕೊಂಡಿದ್ದೂ ಇದೆ. ಆದರೆ, ನೈತಿಕ ಹೊಣೆ ಹೊತ್ತು ಗೃಹ ಸಚಿವರಾದ ಅಮಿತ್ ಶಾ ರಾಜೀನಾಮೆ ಕೊಟ್ಟಿಲ್ಲ, ಕೊಡಬೇಕೆಂದು...