ಗಾಯ ಗಾರುಡಿ | ದೊಡ್ಡಬಳ್ಳಾಪುರದ ಟೌನ್‍ಹಾಲ್‌ನಲ್ಲಿ ಮೇಧಾ ಪಾಟ್ಕರ್ ಎಬ್ಬಿಸಿದ ‘ಲಗಾನ್’ ಹಾಡಿನ ಹವಾ

(ಸಂಪೂರ್ಣ ಆಡಿಯೊ ಕೇಳಲು ಇಲ್ಲಿ ಕ್ಲಿಕ್ ಮಾಡಿ: ಗೂಗಲ್ ಪಾಡ್‌ಕಾಸ್ಟ್ ಅಥವಾ ಸ್ಪಾಟಿಫೈ ಮ್ಯೂಸಿಕ್) ನಾವು 40 ಹಳ್ಳಿಗಳಲ್ಲಿ ನಾಟಕ ಮಾಡಬೇಕಿತ್ತು. ವ್ಯವಸ್ಥೆ ಚೆನ್ನಾಗಿಯೇನೋ ಇತ್ತು. ಆದರೆ, ನಮ್ಮ ತಂಡದ ಲೀಡರ್ ಸಸ್ಯಾಹಾರಿ. ಹಳ್ಳಿಗಳಲ್ಲಿ...

ಗಾಯ ಗಾರುಡಿ | ‘ಪ್ರೀತ್ಸೆ ಪ್ರೀತ್ಸೆ’ ಎಂಬ ಚಿತ್ರಗೀತೆಯೂ ‘ಜನಗಣಮನ’ ಎಂಬ ರಾಷ್ಟ್ರಗೀತೆಯೂ

(ಸಂಪೂರ್ಣ ಆಡಿಯೊ ಕೇಳಲು ಇಲ್ಲಿ ಕ್ಲಿಕ್ ಮಾಡಿ: ಗೂಗಲ್ ಪಾಡ್‌ಕಾಸ್ಟ್ ಅಥವಾ ಸ್ಪಾಟಿಫೈ ಮ್ಯೂಸಿಕ್)  ಕಾಲೇಜಿನಲ್ಲಿ ಮಧ್ಯಾಹ್ನ ಊಟ ಕೊಡುತ್ತಿದ್ದುದರಿಂದ ಊಟಕ್ಕೆ ಮತ್ತು ಎಂಜಿಸಿ ಅವರ ಕನ್ನಡ ಕ್ಲಾಸಿಗೆ ಮಾತ್ರ ಕಾಲೇಜಿಗೆ ಹೋಗುವಂತಾಯಿತು. ಆ...

ಗಾಯ ಗಾರುಡಿ | ನಾನು ಕ್ಲಾಸಿಗೆ ಹೋಗದಿದ್ದರೆ ಕೆಲವು ಅಧ್ಯಾಪಕರಿಗೆ ಖುಷಿಯಾಗುತ್ತಿತ್ತು!

(ಸಂಪೂರ್ಣ ಆಡಿಯೊ ಕೇಳಲು ಇಲ್ಲಿ ಕ್ಲಿಕ್ ಮಾಡಿ: ಗೂಗಲ್ ಪಾಡ್‌ಕಾಸ್ಟ್ ಅಥವಾ ಸ್ಪಾಟಿಫೈ ಆ್ಯಪ್‌) ಅವೈಜ್ಞಾನಿಕ ಶುಲ್ಕ ಏರಿಕೆ ಖಂಡಿಸಿ ಕೊಂಗಾಡಿಯಪ್ಪ ಕಾಲೇಜು ಗೇಟು ಮುಚ್ಚಿಸಿ ಧಿಕ್ಕಾರ ಕೂಗಿದೆವು. ನಾನಿದರ ಮುಂದಾಳತ್ವ ವಹಿಸಿದ್ದನ್ನು ಕಂಡ...

ಬೆಂ. ಗ್ರಾಮಾಂತರ | ಹೆಣ್ಣು ಮಗುವಿನ ಮೃತದೇಹ ಪತ್ತೆ ಪ್ರಕರಣ; ಸಂಸ್ಕಾರ ಮಾಡಲಾಗದೆ ಶವವಿಟ್ಟು ಹೋಗಿದ್ದ ಪೋಷಕರು

ದೊಡ್ಡಬಳ್ಳಾಪುರ ಹೊರವಲಯದಲ್ಲಿ ಮತ್ತೆಯಾಗಿದ್ದ ಹೆಣ್ಣು ಮಗುವಿನ ಮೃತದೇಹ ಪ್ರಕರಣದಲ್ಲಿ ಮಗುವಿನ ಪೋಷಕರನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಮಗುವಿನ ಶವ ಸಂಸ್ಕಾರ ಮಾಡುವುದು ಹೇಗೆಂದು ತಿಳಿಯದೆ ಮೃತದೇಹವನ್ನು ಮೋರಿ ಬಳಿ ಇಟ್ಟು ಹೋಗಿದ್ದರೆಂದು ತಿಳಿದುಬಂದಿದೆ. ಮಂಗಳವಾರ...

ಬೆ. ಗ್ರಾಮಾಂತರ | ಒಂದೇ ದಿನ 14 ಮಂದಿ ಮೇಲೆ ಬೀದಿ ನಾಯಿಗಳ ದಾಳಿ

ದೊಡ್ಡಬಳ್ಳಾಪುರದಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು, ಕಳೆದ ಸೋಮವಾರ ರಾತ್ರಿಯಿಂದ ಇಲ್ಲಿಯವರೆಗೆ 14 ಮಂದಿ ಮೇಲೆ ದಾಳಿ ನಡೆಸಿವೆ. ನಾಯಿಗಳ ಹಾವಳಿಯಿಂದ ಪಟ್ಟಣದ ಜನರು ಆತಂಕಗೊಂಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಹತ್ತು ಮಕ್ಕಳು ಮತ್ತು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ದೊಡ್ಡಬಳ್ಳಾಪುರ