‘ನನ್ನ ಮೇಲೇಕೆ ಕೋಪ’: ಸಿಎಂ ಮಮತಾ ವಿರುದ್ಧ ರಾಷ್ಟ್ರಪತಿ ಮುರ್ಮು ಬೇಸರ

ಪಶ್ಚಿಮ ಬಂಗಾಳದಲ್ಲಿ ನಡೆದ ಒಂಬತ್ತನೇ ಅಂತರರಾಷ್ಟ್ರೀಯ ಆದಿವಾಸಿ(ಸಂತಾಲ್) ಸಮಾವೇಶಕ್ಕೆ ಸ್ಥಳ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶನಿವಾರ ಪಶ್ಚಿಮ ಬಂಗಾಳ ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ಬಹಿರಂಗವಾಗಿಯೇ...

ರಾಷ್ಟ್ರೀಯ ಹಿತಾಸಕ್ತಿ ವಿಷಯದಲ್ಲಿ ಒಗ್ಗಟ್ಟು ಪ್ರದರ್ಶಿಸಿ: ದ್ರೌಪದಿ ಮುರ್ಮು

ದೇಶದ ಪ್ರಗತಿಗೆ ಹೊಸ ಶಕ್ತಿ ತುಂಬಲು ವಿಕಸಿತ ಭಾರತ, ಆತ್ಮ ನಿರ್ಭರ, ಸ್ವದೇಶಿ ಮುಂತಾದ ರಾಷ್ಟ್ರೀಯ ಹಿತಾಸಕ್ತಿಯ ವಿಷಯಗಳಲ್ಲಿ ಸಂಸದರು ಪಕ್ಷಭೇದ ಮರೆತು ಒಗ್ಗಟ್ಟಿನಿಂದ ನಿಲ್ಲಬೇಕು’ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಸಲಹೆ...

ವೈಭವ್ ಸೂರ್ಯವಂಶಿಗೆ ದೇಶದ ಅತ್ಯುನ್ನತ ಪ್ರಶಸ್ತಿ

ಕೇವಲ 14 ವರ್ಷ ವಯಸ್ಸಿನಲ್ಲೇ ಕ್ರಿಕೆಟ್‌ ಲೋಕದಲ್ಲಿ ಸಂಚಲನ ಸೃಷ್ಟಿಸಿರುವ ವೈಭವ್ ಸೂರ್ಯವಂಶಿಗೆ ದೇಶದ ಅತ್ಯುನ್ನತ ಮಕ್ಕಳ ಪ್ರಶಸ್ತಿಯಾದ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ನೀಡಲಾಗಿದೆ. ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ವಿಶೇಷ...

ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಸಂಸತ್ತಿನ ಚಳಿಗಾಲದ ಅಧಿವೇಶನವನ್ನು ಡಿಸೆಂಬರ್ 1ರಿಂದ 19ರವರೆಗೆ ನಡೆಸಲು ಸರ್ಕಾರ ನೀಡಿದ ಪ್ರಸ್ತಾವನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅನುಮೋದನೆ ನೀಡಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ. ಇಂದು...

ಕೇರಳ | ಲ್ಯಾಂಡಿಂಗ್‌ ವೇಳೆ ಕುಸಿದ ಹೆಲಿಪ್ಯಾಡ್‌: ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಾಣಾಪಾಯದಿಂದ ಪಾರು

ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಲ್ಯಾಂಡ್ ಆಗುತ್ತಿದ್ದಂತೆ ಹೆಲಿಪ್ಯಾಡ್ ಕುಸಿದ ಘಟನೆ ಕೇರಳದ ಶಬರಿಮಲೆ ದೇವಸ್ಥಾನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ನಡೆದಿದೆ. ಮುರ್ಮು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೇರಳದ ಪ್ರಮದಂ ಕ್ರೀಡಾಂಗಣದಲ್ಲಿ ಹೆಲಿಪ್ಯಾಡ್‌ನ ಒಂದು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ದ್ರೌಪದಿ ಮುರ್ಮು