ರಾಜಸ್ಥಾನದ ಬನ್ಸ್ವಾರಾದಲ್ಲಿ ಏಪ್ರಿಲ್ 21ರಂದು ನಡೆದ ಚುನಾವಣಾ ರ್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕೋಮು ದ್ವೇಷ ಭಾಷಣ ಮಾಡಿದ್ದಾರೆ., ಅವರ ವಿರುದ್ಧ ಕ್ರಮ ಕೃಗೊಳ್ಳಬೇಕೆಂದು ಅಹಮದಾಬಾದ್ನ ಐಐಎಂನ ನಿವೃತ್ತ ಪ್ರಾಧ್ಯಾಪಕ ಜಗದೀಪ್...
ರಾಜಸ್ಥಾನದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಪ್ರಧಾನಿ ಮೋದಿ ಅವರು ಭಾರತೀಯ ಮುಸ್ಲಿಮರ ವಿರುದ್ಧ ಅತ್ಯಂತ ನೇರ ಮತ್ತು ಬಹಿರಂಗವಾಗಿ ದ್ವೇಷಪೂರಿತ ವಾಗ್ದಾಳಿ ನಡೆಸಿದರು. ಅವರ ಭಾಷಣ ವೈರಲ್ ಆದ ಬಳಿಕ ಸಾಮಾಜಿಕ ಮಾಧ್ಯಮಗಳಲ್ಲಿ...
ಆಯೋಗವು ಪಕ್ಷಪಾತಿಯಾಗಿ ನಡೆದುಕೊಂಡರೆ, ಕಚೇರಿಯ ಎದುರು ಧರಣಿ ಕೂರಬೇಕಾಗುತ್ತದೆ ಎಂದು ಹೋರಾಟಗಾರರು ಎಚ್ಚರಿಸಿದ್ದಾರೆ
ಪ್ರಧಾನಿ ನರೇಂದ್ರ ಮೋದಿಯವರ ದ್ವೇಷ ಭಾಷಣ, ಹಾಸನ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣನವರು ಲೈಂಗಿಕ ವಿಕೃತಿ ಮೆರೆದಿದ್ದಾರೆ ಎನ್ನಲಾದ ಅಶ್ಲೀಲ...
ರಾಜಸ್ಥಾನದ ಬನ್ಸ್ವಾರಾದಲ್ಲಿ ಚುನಾವಣಾ ಪ್ರಚಾರ ಮಾಡುತ್ತಾ ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ ದ್ವೇಷ ಭಾಷಣದ ಬಗ್ಗೆ ಟೀಕೆ ವ್ಯಕ್ತವಾಗುತ್ತಿದ್ದಂತೆ ಈ ಬಗ್ಗೆ ಮಾತನಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್, "ಪ್ರಧಾನಿ ಧರ್ಮ...
ದ್ವೇಷ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಅವರು, "ಇಂದು 21 ಬಿಲಿಯನೇರ್ಗಳು ಒಟ್ಟಾಗಿ 70...