ತುಮಕೂರು | ನಿವೇಶನ-ಹಕ್ಕುಪತ್ರದ ಹಕ್ಕಿಗಾಗಿ ಹೋರಾಟ; ನಾಲ್ಕನೇ ದಿನಕ್ಕೆ ಕಾಲಿಟ್ಟ ಧರಣಿ

ತುಮಕೂರು ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ವಾಸಿಸುತ್ತಿರುವ ಹಂದಿ ಜೋಗಿ ಸಮುದಾಯ, ಅಲ್ಪಸಂಖ್ಯಾತರು ಮತ್ತು ದಲಿತ ಸಮುದಾಯ ಸೇರಿದಂತೆ ಹಲವು ಜಾತಿ-ಜನಾಂಗದ ಜನರು ಸ್ವಂತ ನಿವೇಶನ ಹಾಗೂ ಭೂಮಿ ಹಕ್ಕು ಪತ್ರಗಳಿಲ್ಲದೆ ನಿರ್ಗತಿಕಾರಾಗಿ ಜೀವನ...

ಕಲಬುರಗಿ | ಧರಣಿ ವೇಳೆ ಅಂಗನವಾಡಿ ಕಾರ್ಯಕರ್ತೆ ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಅಂಗನವಾಡಿ ಮಕ್ಕಳನ್ನು LKG, UKGಗೆ ದಾಖಲೆ ಮಾಡುವ ಉದ್ದೇಶವನ್ನು ಖಂಡಿಸಿ ಸರ್ಕಾರದ ವಿರುದ್ಧ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ನಡೆಸುತ್ತಿದ್ದ ಧರಣಿ ವೇಳೆ ಅಂಗನವಾಡಿ ಕಾರ್ಯಕರ್ತೆಯೊಬ್ಬರು ಅಸ್ವಸ್ಥಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಲಬುರಗಿಯಲ್ಲಿ KKRDB ಅಧ್ಯಕ್ಷ...

ವಿಜಯಪುರ | ಜಂಬಗಿ ಕೆರೆಗೆ ನೀರು ಹರಿಸಲು ರೈತರ ಆಗ್ರಹ; ಧರಣಿ

ವಿಜಯಪುರ ಜಿಲ್ಲೆಯ ಜಂಬಗಿ ಕೆರೆಗೆ ಕಗ್ಗೋಡು ಕರೆಯಿಂದ ನೀರು ಹರಿಸಬೇಕೆಂದು ರೈತರು ಆಗ್ರಹಿಸಿದ್ದಾರೆ. ರೈತರ ಒತ್ತಾಯಕ್ಕೆ ಅಧಿಕಾರಿಗಳು ಒಪ್ಪದ ಹಿನ್ನೆಲೆ ಧರಣಿ ನಡೆಸುತ್ತಿದ್ದಾರೆ. ಗುರುವಾರ, ಜಂಬಗಿ ಕೆರೆ ಸುತ್ತಮುತ್ತಲಿನ ಗ್ರಾಮಗಳ ವಿಜಯಪುರಲ್ಲಿ ರೈತರು ಧರಣಿ...

ದಾವಣಗೆರೆ | ಕೆಎಸ್‌ಆರ್‌ಟಿಸಿ ನೌಕರರ, ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ

ಕೆಎಸ್‌ಆರ್‌ಟಿಸಿ ಸ್ಟಾಫ್ ಅಂಡ್ ವರ್ಕಸ್ ಫೆಡರೇಶನ್ ನೌಕರರ ಮತ್ತು ಕಾರ್ಮಿಕರು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ದಾವಣಗೆರೆ ನಗರದಲ್ಲಿ ನೂತನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮುಂದೆ ಎಐಟಿಯುಸಿ ಪದಾಧಿಕಾರಿಗಳು ಒಂದು ದಿನದ ಉಪವಾಸ...

ಈ ದಿನ ಸಂಪಾದಕೀಯ | ಮಾತು ತಪ್ಪಿದ ಮೋದಿ; ಮತ್ತೆ ಎದ್ದು ನಿಂತ ಅನ್ನದಾತರು

ಮಾತು ತಪ್ಪಿದ ಮೋದಿಯವರ ವಿರುದ್ಧ ದೇಶದ ರೈತರು ಫೆ. 13ರಿಂದ ದೆಹಲಿ ಚಲೋಗೆ ಸಿದ್ಧರಾಗಿದ್ದಾರೆ. ರೈತ ಚಳವಳಿಗೆ ಹರಿಯಾಣ ಸರ್ಕಾರ ತಡೆಯೊಡ್ಡಲು ತಯಾರಾಗಿದೆ. ಅಂದರೆ, 2020ರಲ್ಲಿ ದೆಹಲಿ ಗಡಿಭಾಗದಲ್ಲಿ ಮೋದಿಯವರ ಸರ್ಕಾರ ಧರಣಿನಿರತ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಧರಣಿ