ಧರ್ಮಸ್ಥಳದಲ್ಲಿ ಅನ್ಯಾಯವಾಗಿ ಶವವಾಗಿರುವ ಅದೆಷ್ಟೋ ಜನರು ಹಿಂದುಗಳು ಎನ್ನಲಾಗುತ್ತಿದೆ. ಹಿಂದೂ ಧರ್ಮದ ರಕ್ಷಕರ ಸೋಗು ಧರಿಸಿರುವ ಬಿಜೆಪಿಯವರು ನಿಜಕ್ಕೂ ಕೊಂಕು ಮಾತನಾಡದೇ ಸತ್ಯ ಹೊರಗೆ ಬರಲಿ ಎಂದು ಆಗ್ರಹಿಸಬೇಕಿತ್ತು, ಅಲ್ಲವೇ?
ಧರ್ಮಸ್ಥಳ ಗ್ರಾಮದ ಆಸುಪಾಸಿನ...
ಇಡೀ ದೇಶಾದ್ಯಂತ ಚರ್ಚೆಗೆ ಕಾರಣವಾಗಿರುವ ಧರ್ಮಸ್ಥಳ ಪ್ರಕರಣದಲ್ಲಿ ದಿನನಿತ್ಯ ನಾನಾ ಬೆಳವಣಿಗೆಗಳು ಘಟಿಸುತ್ತಿವೆ. ಅದರಲ್ಲಿ ತನಿಖೆ ನಡೆಯುತ್ತಿರುವ ಹಂತದ ಬೆಳವಣಿಗೆಗಳು ಒಂದು ಕಡೆಯಾದರೆ, ತನಿಖೆಯ ಹಾದಿ ತಪ್ಪಿಸಲು ನಡೆಯುತ್ತಿರುವ ಹುನ್ನಾರಗಳೂ ಮತ್ತೊಂದು ಕಡೆ...
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆಯ ಬಗ್ಗೆ ನಮಗೆ ಯಾವುದೇ ಆಕ್ಷೇಪವಿಲ್ಲ. ಆದರೆ ಅದರ ಹೆಸರಿನಲ್ಲಿ ನಡೆಯುತ್ತಿರುವ ಅಪಪ್ರಚಾರಗಳನ್ನು ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.
ಭಾನುವಾರ ಧರ್ಮಸ್ಥಳ...
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾವ ಸರ್ಕಾರವೂ ಕೈಕಟ್ಟಿ ಕುಳಿತು ಇಂಥ ವಿದ್ಯಮಾನಗಳನ್ನು ನೋಡಲಾಗುವುದಿಲ್ಲ. ಅದು ಧರ್ಮಸ್ಥಳವೇ ಆಗಿರಲಿ, ಯೋಗಿ ಕೇಂದ್ರವೇ ಆಗಿರಲಿ, ಋಷ್ಯಾಶ್ರಮವೇ ಆಗಿರಲಿ, ಮಠವೇ ಆಗಿರಲಿ. ದೂರು, ಆಪಾದನೆಗಳು ಬಂದರೆ, ಸಾರ್ವಜನಿಕ ಕೂಗುಗಳು...
ಮುಸುಕುಧಾರಿ ನ್ಯಾಯಾಲಯದಲ್ಲಿ ದೂರು ಕೊಟ್ಟಾಗ ಮಾತನಾಡದ ಬಿಜೆಪಿಗರು ಈಗ ರಾಜಕೀಯ ಮಾಡುತ್ತಿದ್ದಾರೆ. ಹಿಂದುತ್ವ ತಮ್ಮ ಮನೆ ಆಸ್ತಿ ಎಂದು ಅವರು ಭಾವಿಸಿದ್ದಾರೆ. ಬಿಜೆಪಿಯವರಿಗೆ ಧರ್ಮಸ್ಥಳದ ಮೇಲೆ ಪ್ರೀತಿ ಇಲ್ಲ, ಅವರಿಗೆ ಬರೀ ರಾಜಕೀಯಕ್ಕಾಗಿ...