ಧರ್ಮಸ್ಥಳ ಗ್ರಾಮದ ಸುತ್ತಮುತ್ತಲಿನಲ್ಲಿ ಅಕ್ರಮವಾಗಿ ಶವಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿ ಸೋಮವಾರ(ಆ.11) ಕೂಡ ಉತ್ಖನನ ಪ್ರಕ್ರಿಯೆಯನ್ನು ಮುಂದುವರಿಸಲು ಎಸ್ಐಟಿ ಮುಂದಾಗಿದೆ.
ಸಾಕ್ಷಿ ದೂರುದಾರ ಗುರುತಿಸಿದ್ದ 13ನೇ ಸ್ಥಳದಲ್ಲಿ ಕಾರ್ಯಾಚರಣೆ ನಡೆಸುವುದಕ್ಕೂ ಮುನ್ನ...
ಧರ್ಮಸ್ಥಳದಲ್ಲಿ ಅಕ್ರಮವಾಗಿ ಹೂತು ಹಾಕಲಾಗಿದೆ ಎನ್ನಲಾದ ಶವಗಳನ್ನು ಉತ್ಖನನ ನಡೆಸುವ ಪ್ರಕ್ರಿಯೆಯನ್ನು ವಿಶೇಷ ತನಿಖಾ ತಂಡ ಮುಂದುವರಿಸುತ್ತಲೇ ಇದೆ. ಈ ನಡುವೆ ಧರ್ಮಸ್ಥಳ ಸುತ್ತಮುತ್ತ ನಡೆಯುತ್ತಿರುವ ಬೆಳವಣಿಗೆಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ...
ಸೋಷಿಯಲ್ ಮೀಡಿಯಾಗಳಲ್ಲಿ ಕೋಮು ಭಾವನೆ ಕೆರಳಿಸುವ ಪೋಸ್ಟ್ ಹಾಕಿರುವ ಆರೋಪದ ಮೇಲೆ ವಸಂತ ಗಿಳಿಯಾರ್ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಧರ್ಮ - ಧರ್ಮಗಳ ನಡುವೆ ವೈಮನಸ್ಸು ಉಂಟು ಮಾಡುವ ಸಂದೇಶವನ್ನು ಫೇಸ್ ಬುಕ್ನಲ್ಲಿ...
ಧರ್ಮಸ್ಥಳ ಗ್ರಾಮದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಲವು ಶವಗಳನ್ನು ಹೂತು ಹಾಕಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆ.9 ರಂದು ಎಸ್ಐಟಿ ತಂಡ ಹೊಸ ಸ್ಥಳದಲ್ಲಿ ಪರಿಶೀಲನೆ ಆರಂಭಿಸಿದೆ.
ಧರ್ಮಸ್ಥಳ ಮುಖ್ಯ ದ್ವಾರದ ಸಮೀಪದ ಬಾಹುಬಲಿ ಬೆಟ್ಟದ ಕೆಳಭಾಗದ...
ಧರ್ಮಸ್ಥಳದಲ್ಲಿ ನೂರಾರು ಶವಗಳ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನಹಾನಿಕರ ವರದಿಗಳ ಪ್ರಕಟಣೆ ತಡೆಯುವಂತೆ ಧರ್ಮಸ್ಥಳ ದೇವಾಲಯದ ಕಾರ್ಯದರ್ಶಿ ಹರ್ಷೇಂದ್ರ ಕುಮಾರ್ ಡಿ ಸಲ್ಲಿಸಿದ್ದ ಅರ್ಜಿಯನ್ನು ಹೊಸದಾಗಿ ನಿರ್ಧರಿಸುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಕರ್ನಾಟಕ...