ಬಹುಮುಖ್ಯವಾದ ತಂತ್ರಗಾರಿಕೆ ಎಂದರೆ ಧರ್ಮಸ್ಥಳದ ಧರ್ಮಾಧಿಕಾರಿಗಳು ಕಾಂಗ್ರೆಸ್ ಸರಕಾರ ಹಾಗೂ ನಾಯಕರ ಕುರಿತು ಸಕಾರಾತ್ಮಕ ಭಾವನೆ ತಳೆಯುವಂತೆ ಮಾಡುವುದು. ಆ ಮೂಲಕವಾಗಿ ಇಡೀ ರಾಜ್ಯದಾದ್ಯಂತ ಕಾರ್ಯಪ್ರವೃತ್ತವಾಗಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸ್ವಸಹಾಯ ಸಂಘಗಳ ಕಾರ್ಯಕರ್ತರು,...
ಧರ್ಮಸ್ಥಳದಲ್ಲಿ ಅನುಮಾನಾಸ್ಪದವಾಗಿ ಹೆಣಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ಸರ್ಕಾರ ಎಸ್‌ಐಟಿ ರಚನೆ ಮಾಡಿದ ನಂತರ ನಡೆದ ಬೆಳವಣಿಗೆಗಳು ಗೊತ್ತೇ ಇವೆ. ನಾನೇ ನೂರಾರು ಶವಗಳನ್ನು ಹೂತು...
"ಧರ್ಮಸ್ಥಳ ಪ್ರದೇಶ ವ್ಯಾಪ್ತಿಯಲ್ಲಿ ಅಸಹಜ ಸಾವು, ಮಹಿಳೆಯರ ನಾಪತ್ತೆ, ಕೊಲೆ, ಭೂ ಆಕ್ರಮಗಳು, ಮಿತಿಮೀರಿದ ಬಡ್ಡಿ ವ್ಯವಹಾರ, ದಲಿತರ ಭೂಮಿ ಪ್ರಶ್ನೆಗಳನ್ನು ಮುಂದಿಟ್ಟುಕೊಂಡು ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆಯು ಸೆಪ್ಟೆಂಬರ್ 25 ರಂದು...
ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಬುಧವಾರ ದಕ್ಷಿಣ ಕನ್ನಡ ಜಿಲ್ಲೆಯ ನೇತ್ರಾವತಿ ಸ್ನಾನಘಟ್ಟದ ಬಳಿಯ ಬಂಗ್ಲೆಗುಡ್ಡೆ ಅರಣ್ಯದಲ್ಲಿ ನಡೆಸಿದ ಶೋಧ ಕಾರ್ಯಾಚರಣೆ ವೇಳೆ ಅಸ್ಥಿಪಂಜರಗಳ ಅವಶೇಷಗಳನ್ನು ವಶಪಡಿಸಿಕೊಂಡಿದೆ.
ಬಂಗ್ಲೆಗುಡ್ಡೆ...
ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬದವರು ಮತ್ತು ಹೆಗ್ಗಡೆ ಅವರು ಅಧ್ಯಕ್ಷರಾಗಿರುವ ಅನೇಕ ಸಂಸ್ಥೆಗಳಲ್ಲಿಆಗಿರುವ ಅಕ್ರಮ ಮತ್ತು ಕಾನೂನು ಉಲ್ಲಂಘನೆಯಾಗಿದೆ ಎಂದು ಮಾಡಿರುವ ಆರೋಪಗಳೇನಾದರೂ ಸುಳ್ಳಾದರೆ, ಹೆಗ್ಗಡೆಯವರ ಕಾಲಿಗೆ ಬೀಳುತ್ತೇವೆ ಎಂದು ನಾಗರಿಕ...