ಧರ್ಮಸ್ಥಳ ಗ್ರಾಮಕ್ಕೆ ಅಂಟಿಕೊಂಡ ಅರಣ್ಯ ಪ್ರದೇಶದಲ್ಲಿ ನೂರಾರು ಶವಗಳನ್ನು ಅಕ್ರಮವಾಗಿ ಹೂಳಲಾಗಿದೆ ಎನ್ನುವ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ಮತ್ತೆ ವ್ಯಾಪಕ ಶೋಧ ಕಾರ್ಯ ನಡೆಸಲು ಸಿದ್ಧತೆ ಮಾಡಿಕೊಂಡಿದೆ...
ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿಗೆ ಷಡ್ಯಂತ್ರ ಮಾಡಿದವರನ್ನು ಮುಟ್ಟದಂತೆ ರಾಜಕೀಯ ಒತ್ತಡ ಇದೆ. ನಿರೀಕ್ಷೆಗೆ ತಕ್ಕಂತೆ ಎಸ್ಐಟಿ ತನಿಖೆ ನಡೆಯುತಿಲ್ಲ. ಪೊಲೀಸ್ ಪದ್ಧತಿ ಪ್ರಕಾರ ತನಿಖೆ ನಡೆಯುತ್ತಿಲ್ಲ ಎಂದು ಮಾಜಿ ಸಿಎಂ ಮತ್ತು ಸಂಸದ...
ಧರ್ಮಸ್ಥಳದಲ್ಲಿ ನಡೆದಿರುವ ಅಸಹಜ ಸಾವುಗಳ ಪ್ರಕರಣದ (39/2025) ಸಾಕ್ಷಿ ಪ್ರದೀಪ್ ಅವರ ಹೇಳಿಕೆಯನ್ನು ನ್ಯಾಯಾಲಯದಲ್ಲಿ ದಾಖಲಿಸಿಕೊಳ್ಳಲಾಗಿದೆ. ಶುಕ್ರವಾರ ಕೋರ್ಟ್ಗೆ ಕರೆದೊಯ್ದು ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (BNSS) ಸೆಕ್ಷನ್ 183ರ ಅಡಿಯಲ್ಲಿ ಹೇಳಿಕೆ...
ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ತನಿಖೆಯ ಬಗ್ಗೆ ವಕೀಲ ಎನ್ ಮಂಜುನಾಥ್ ಸುಳ್ಳು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದರು ಎಂದು ಆರೋಪಿಸಲಾಗಿದೆ. ಈ ಆರೋಪ ಸಂಬಂಧ ಮಂಜುನಾಥ್ ವಿರುದ್ಧ ಪ್ರಕರಣವೂ ದಾಖಲಾಗಿದೆ....
ಧರ್ಮಸ್ಥಳದಲ್ಲಿ ರಹಸ್ಯವಾಗಿ ನೂರಾರು ಮೃತದೇಹಗಳನ್ನು ಅಂತ್ಯಕ್ರಿಯೆ ಮಾಡಲಾದ ಮತ್ತು ಹಲವಾರು ಮಂದಿ ನಾಪತ್ತೆ ಪ್ರಕರಣದ ತನಿಖೆಯನ್ನು ಎಸ್ಐಟಿ ವಿಸ್ತರಿಸಿದೆ. ಧರ್ಮಸ್ಥಳದಲ್ಲಿ ನಾಪತ್ತೆಯಾಗಿದ್ದಾರೆ ಎಂದು ದಾಖಲಾಗಿರುವ ಎಲ್ಲ ದೂರುಗಳನ್ನು ತನಿಖೆಯನ್ನು ಒಳಗೊಳ್ಳುವುದಾಗಿ ಘೋಷಿಸಿದೆ. ಈ...