ಧರ್ಮಸ್ಥಳ ಪ್ರಕರಣ | ಸತ್ಯ ಹೊರ ಬರಬೇಕೆಂಬ ಕಾರಣಕ್ಕೆ ಎಸ್ಐಟಿ ರಚನೆ: ಸಿದ್ದರಾಮಯ್ಯ

ಧರ್ಮಸ್ಥಳದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿಗೆ ಪೂರ್ಣ ಸ್ವಾತಂತ್ರ್ಯ ನೀಡಲಾಗಿದ್ದು, ತನಿಖೆ ಪೂರ್ಣಗೊಳಿಸಿ ವರದಿಯನ್ನು ಸಲ್ಲಿಸಲು ಸೂಚಿಸಲಾಗಿದೆ. ಬೇರೆ ತನಿಖೆ ಅಗತ್ಯವಿಲ್ಲ ಎಂದು ನಾನು ಭಾವಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನ ವಿಮಾನ ನಿಲ್ದಾಣದಲ್ಲಿ...

ಧರ್ಮಸ್ಥಳ | ‘ಕೊಂದವರು ಯಾರು?’ ಜನಾಂದೋಲನ ಆರಂಭ, ಮಹಿಳಾ ಆಯೋಗ ಭೇಟಿಯಾದ ನಿಯೋಗ

ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅತ್ಯಾಚಾರ, ಮಹಿಳೆಯರ ನಾಪತ್ತೆ-ಕೊಲೆ ಪ್ರಕರಣಗಳನ್ನು ಎಸ್‌ಐಟಿ ತನಿಖೆಯ ಕೇಂದ್ರವಾಗಿಸಿಕೊಳ್ಳಬೇಕು ಎಂದು 'ನಾವೆದ್ದು ನಿಲ್ಲದಿದ್ದರೆ' ವಿವಿಧ ಸಂಘಟನೆಗಳ ಮಹಿಳಾ ನಿಯೋಗ ಆಗ್ರಹಿಸಿದೆ. ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ...

ಧರ್ಮಸ್ಥಳ ಪ್ರಕರಣ | ʼಕೊಂದವರು ಯಾರು?ʼ ಆಂದೋಲನ; ಮಹಿಳಾ ಆಯೋಗಕ್ಕೆ ಹಕ್ಕೊತ್ತಾಯ ಸಲ್ಲಿಕೆ

ಕಳೆದ ಇಪ್ಪತ್ತು ವರ್ಷಗಳಿಂದ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಕೊಲೆ, ಅತ್ಯಾಚಾರ, ನಾಪತ್ತೆಯಾದ ಹೆಣ್ಣುಮಕ್ಕಳ ಪ್ರಕರಣಗಳ ಬಗ್ಗೆ ಸಮಗ್ರ ತನಿಖೆಯನ್ನು ಎಸ್‌ಐಟಿ ಮಾಡಬೇಕು. ದೂರುದಾರರು ಮತ್ತು ಸಾಕ್ಷಿಗಳಿಗೆ ರಕ್ಷಣೆ ನೀಡುವ ಬಗ್ಗೆ ಸರ್ಕಾರ ಖಾತ್ರಿಪಡಿಸಬೇಕು...

ಸೌಜನ್ಯ ಪ್ರಕರಣಕ್ಕೆ ಬಹುದೊಡ್ಡ ತಿರುವು; SITಗೆ ಪತ್ರ ಬರೆದ ಮಂಡ್ಯದ ಪ್ರತ್ಯಕ್ಷ ಸಾಕ್ಷಿ

ಧರ್ಮಸ್ಥಳದಲ್ಲಿ ನೂರಾರು ಮೃತದೇಹಗಳನ್ನು ರಹಸ್ಯವಾಗಿ ಅಂತ್ಯಕ್ರಿಯೆ ಮಾಡಲಾದ ಪ್ರಕರಣದಲ್ಲಿ ಸಾಕ್ಷಿ ಹೇಳಲು ಹಲವಾರು ಮಂದಿ ಮುಂದೆ ಬಂದಿದ್ದಾರೆ. ತನಿಖೆಯನ್ನು ಮುಂದುವರೆಸಲು ಮತ್ತು ವಿಸ್ತರಿಸಲು ಎಸ್‌ಐಟಿ ಕೂಡ ನಿರ್ಧರಿಸಿದೆ. ಆದರೆ, ಸೌಜನ್ಯ ಪ್ರಕರಣವನ್ನು ಎಸ್‌ಐಟಿ...

ಧರ್ಮಸ್ಥಳ ಪ್ರಕರಣ; ಈ ದಾಖಲೆಗಳಿಗೆ ಬಿಜೆಪಿ, ಜೆಡಿಎಸ್ ನಾಯಕರು ಏನು ಹೇಳುತ್ತಾರೆ?

"35-40 ವರ್ಷ ವಯೋಮಾನದ ಈ ಮಹಿಳೆಯನ್ನು ಅಪರಿಚಿತೆ ಎನ್ನಲು ಸಾಧ್ಯವೇ? ಯಾವ ದಾಖಲೆಯನ್ನು ಪಡೆದು ವಸತಿ ಗೃಹದಲ್ಲಿ ಆಕೆಗೆ ಕೊಠಡಿ ನೀಡಲಾಗಿತ್ತು? ಕೊಲೆಯಾಗಿದೆ ಎಂದು ಗೊತ್ತಿದ್ದರೂ ದಹನ ಮಾಡಿದ್ದೇಕೆ?" “ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತುಹಾಕಿದ್ದೇನೆ,...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಧರ್ಮಸ್ಥಳ