ಶಿವಮೊಗ್ಗ, ಧರ್ಮಸ್ಥಳ ಪ್ರಕರಣ ಸಂಬಂಧಿಸಿದಂತೆ ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎಂದು ಮಧುಬಂಗಾರಪ್ಪ ಹೇಳಿದರು.
ಧರ್ಮಸ್ಥಳ ಮತ್ತು ವಿರೇಂದ್ರ ಹೆಗಡೆ ಅವರ ಬಗ್ಗೆ ವೈಯುಕ್ತಿಕವಾಗಿ ಗೌರವವಿದೆ. ಧರ್ಮಸ್ಥಳದಲ್ಲಿ ನಡೆಯುತ್ತಿರುವ ವಿದ್ಯಮಾನಗಳಲ್ಲಿ ಷಡ್ಯಂತ್ರ ನಡೆದಿರಬಹುದು ಎಂಬ ಅಭಿಪ್ರಾಯವಿದೆ....
ಧರ್ಮಸ್ಥಳ ವ್ಯಾಪ್ತಿಯಲ್ಲಿ ಕಳೆದ ಹಲವಾರು ವರ್ಷಗಳಿಂದ ಅತ್ಯಾಚಾರ, ಕೊಲೆ, ದರೋಡೆಯಂತಹ ಹಲವಾರು ಪ್ರಕರಣಗಳು ನಡೆಯುತ್ತಿದ್ದು, ಯಾವುದಕ್ಕೂ ತಾರ್ಕಿಕ ಅಂತ್ಯ ಇಲ್ಲ. ಈ ನಿಟ್ಟಿನಲ್ಲಿ ಧರ್ಮಸ್ಥಳದಲ್ಲಿ ನಡೆಯುತ್ತಿವೆ ಎನ್ನಲಾದ ಎಲ್ಲಾ ಅಸಹಜ ಸಾವು, ಕೊಲೆ,...
ಸೌಜನ್ಯಾ ಹೋರಾಟ ಸಮಿತಿಯಿಂದ ‘ಉಜಿರೆ ಚಲೋ’ ಕಾರ್ಯಕ್ರಮವನ್ನು ಆ.24ರಂದು ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ಸೌಜನ್ಯಪರ ಹೋರಾಟ ಸಮಿತಿಯ ಕೆ.ದಿನೇಶ್ ಗಾಣಿಗ ಹೇಳಿದರು.ಅವರು ಮಂಗಳೂರಿನ ಪತ್ರಿಕಾಭವನದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಧರ್ಮಸ್ಥಳ ಗ್ರಾಮದಲ್ಲಿ ನಡೆದ...
ಧರ್ಮಸ್ಥಳ ವಿಚಾರದಲ್ಲಿ ದೊಡ್ಡ ಷಡ್ಯಂತ್ರ ನಡೆದಿದೆ. ಇದನ್ನು ಯಾರು ಮಾಡಿದ್ದಾರೆ ಎಂದು ನಾನು ಹೇಳುವುದಿಲ್ಲ. ಧರ್ಮಸ್ಥಳದ ಆಡಳಿತ ಮಂಡಳಿ ಮೇಲೆ ಕಪ್ಪು ಚುಕ್ಕೆ ತರಲು ಅತ್ಯಂತ ವ್ಯವಸ್ಥಿತವಾಗಿ ಷಡ್ಯಂತ್ರ ರೂಪಿಸಲಾಗಿದೆ ಎಂದು ಡಿಸಿಎಂ...
ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ನೂರಾರು ಅಸಹಜ ಸಾವಿನ ತನಿಖೆ ವಿಚಾರ ಕುರಿತು ನಿಯಮ 69ರಡಿ ವಿಧಾನಸಭೆಯ ಅಧಿವೇಶನದಲ್ಲಿ ಚರ್ಚೆಗೆ ಸಭಾಧ್ಯಕ್ಷರು ಅವಕಾಶ ಮಾಡಿಕೊಟ್ಟರು.
ನಿಲುವಳಿ ಸೂಚಿಸಿದ್ದ ಬಿಜೆಪಿ ಸದಸ್ಯ ವಿ ಸುನಿಲ್...