ಧರ್ಮಸ್ಥಳ ಸುತ್ತಮುತ್ತಲಿನಲ್ಲಿ ಅಕ್ರಮವಾಗಿ ಶವ ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆ.13ರ ಬುಧವಾರವೂ ಕೂಡ ಸಾಕ್ಷಿ ದೂರುದಾರ ಗುರುತಿಸಿದ್ದ 13ನೇ ಪಾಯಿಂಟ್ನಲ್ಲಿ ಉತ್ಖನನ ಪ್ರಕ್ರಿಯೆಯನ್ನು ಮುಂದುವರಿಸಲಾಗಿದೆ.
ಪುತ್ತೂರು ಸಹಾಯಕ ಕಮಿಷನರ್ ಸ್ಟೆಲ್ಲಾ ವರ್ಗೀಸ್...
ಧರ್ಮಸ್ಥಳ ವ್ಯಾಪ್ತಿಯಲ್ಲಿ ಅಕ್ರಮವಾಗಿ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಗುರುತಿಸಿದ ಸ್ಥಳಗಳ ಪೈಕಿ 13ನೇ ಪಾಯಿಂಟ್ನಲ್ಲಿ ಇಂದು ಶೋಧ ಕಾರ್ಯಾಚರಣೆ ಮುಂದುವರೆಯಲಿದೆ. ದೂರುದಾರ ಮೊದಲ ಬಾರಿಗೆ ಒಟ್ಟು 13 ಸ್ಥಳಗಳನ್ನು ಗುರುತಿಸಿದ್ದು,...
ಧರ್ಮಸ್ಥಳ ವ್ಯಾಪ್ತಿಯಲ್ಲಿ ಅಕ್ರಮವಾಗಿ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಗುರುತಿಸಿದ ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಮೊದಲ ಬಾರಿಗೆ ದೂರುದಾರ ಗುರುತಿಸಿದ್ದ 13 ಸ್ಥಳಗಳ ಪೈಕಿ 12ರಲ್ಲಿ ಶೋಧ ನಡೆದಿತ್ತು. ಆದರೆ...
ಒಂದು ಕಡೆ ಹಿಂದುತ್ವ ಸಂಘಟನೆಗಳು ಹೋರಾಡುತ್ತಿದ್ದರೆ, ಮತ್ತೊಂದೆಡೆ ಎಡಪಂಥೀಯ ಸಂಘಟನೆಗಳೂ ಧರ್ಮಸ್ಥಳ ವಿದ್ಯಮಾನಗಳ ವಿಚಾರವಾಗಿ ತಮ್ಮದೇ ನೆಲೆಯಲ್ಲಿ ದನಿ ಎತ್ತಿವೆ. ಭಿನ್ನ ಸೈದ್ಧಾಂತಿಕ ಹಿನ್ನೆಲೆಯ ಜನರು ಒಂದು ಸಂಗತಿಯ ಪರ ಮಾತನಾಡುತ್ತಿರುವುದು ಮಹತ್ವದ...
“ಅದು ಒಂದು ಯೋಜಿತ ಅಪಹರಣ, ಅತ್ಯಾಚಾರ, ಕೊಲೆ ಎಂಬ ನಮ್ಮ ಅನುಮಾನದಂತೆ ಮುಂದೆಯಾದರೂ ತನಿಖೆ ನಡೆಸಿ ನ್ಯಾಯ ಪಡೆಯಬೇಕೆಂದು ನನ್ನ ತಂಗಿಯ ಕಳೇಬರವನ್ನು ದಹನ ಮಾಡದೆ ಹೂತಿಟ್ಟಿದ್ದೇವೆ" ಎಂದಿದ್ದಾರೆ ಇಂದ್ರಾವತಿ.
38 ವರ್ಷಗಳ ಹಿಂದೆ...