ಧರ್ಮಸ್ಥಳ | ಯೂಟ್ಯೂಬರ್‌ ಮೇಲಿನ ಹಲ್ಲೆ ಖಂಡಿಸಿ ಇಂದು ರಾಷ್ಟ್ರೀಯ ಹಿಂದು ಜಾಗರಣ ವೇದಿಕೆ, ಪ್ರಜಾಪ್ರಭುತ್ವ ವೇದಿಕೆ ಪ್ರತಿಭಟನೆ

ಧಮಸ್ಥಳದಲ್ಲಿ ಎಸ್‌ಐಟಿ ತನಿಖೆಯ ವರದಿ ಮಾಡುತ್ತಿದ್ದ ಯೂಟ್ಯೂಬರ್‌ಗಳ ಮೇಲೆ ಗೂಂಡಾಗಳು ಹಲ್ಲೆ ನಡೆಸಿರುವುದನ್ನು ಖಂಡಿಸಿ ಮಹೇಶ್‌ ಶೆಟ್ಟಿ ತಿಮರೋಡಿ ನೇತೃತ್ವದಲ್ಲಿ ರಾಷ್ಟ್ರೀಯ ಹಿಂದು ಜಾಗರಣ ವೇದಿಕೆ ಮತ್ತು ಪ್ರಜಾಪ್ರಭುತ್ವ ವೇದಿಕೆ ಪ್ರತಿಭಟನೆಗೆ ಕರೆಕೊಟ್ಟಿವೆ....

ಧರ್ಮಸ್ಥಳ | ಯೂಟ್ಯೂಬರ್‌ಗಳ ಮೇಲೆ ಹಲ್ಲೆ; ನಟ ಪ್ರಕಾಶ್ ರಾಜ್ ಖಂಡನೆ

ಧರ್ಮಸ್ಥಳದಲ್ಲಿ ನಡೆಯುತ್ತಿರುವ ರಹಸ್ಯವಾಗಿ ಹೂತುಹಾಕಿದ್ದ ಮೃತದೇಹಗಳ ಹೊರತೆಗೆಯುವ ಕಾರ್ಯಾಚರಣೆಯನ್ನು ವರದಿ ಮಾಡಲು ಹೋಗಿದ್ದ ನಾಲ್ವರು ಯೂಟ್ಯೂಬರ್‌ಗಳ ನಡೆದಿರುವ ಹಲ್ಲೆಯನ್ನು ನಟ ಪ್ರಕಾಶ್‌ ರಾಜ್ ಖಂಡಿಸಿದ್ದಾರೆ. "ಗೂಂಡಾಗಳಿಂದಲೇ ಧರ್ಮಸ್ಥಳಕ್ಕೆ ಕಳಂಕ ಬಂದಿದೆ. ದಾರುಣವಾಗಿ ಹತ್ಯೆಯಾದ...

ಧರ್ಮಸ್ಥಳದಲ್ಲಿ ಯೂಟ್ಯೂಬರ್ಸ್‌ ಮೇಲೆ ಹಲ್ಲೆ ಪ್ರಕರಣ; ತಪ್ಪಿತಸ್ಥರ ಬಂಧನಕ್ಕೆ ಡಿವೈಎಫ್ಐ ಒತ್ತಾಯ

ಧರ್ಮಸ್ಥಳ ಸುತ್ತಮುತ್ತ ನಡೆದಿದೆ ಎನ್ನಲಾದ ಅತ್ಯಾಚಾರ, ಅಸಹಜ ಸಾವಿನ ಕುರಿತು ಕಳೆದ ಹಲವು ವರುಷಗಳಿಂದ ವಸ್ತುನಿಷ್ಠ ವರದಿ ಮಾಡುತ್ತಾ ಬಂದಿರುವ ಕುಡ್ಲ ರಾಂಪೇಜ್ ಯೂಟ್ಯೂಬ್ ಚಾನಲ್ ನ ವರದಿಗಾರ, ಪತ್ರಕರ್ತ ಅಜಯ್ ಅಂಚನ್...

ಧರ್ಮಸ್ಥಳ | ಗುಂಪುಗಳ ನಡುವೆ ವಾಗ್ವಾದ: ವಾಹನಗಳ ಮೇಲೆ ಕಲ್ಲು ತೂರಾಟ; ಸ್ಟೇಷನ್ ಮುಂದೆ ಧರಣಿ

ಧರ್ಮಸ್ಥಳದ ಸೌಜನ್ಯ ಮನೆಯ ಸಮೀಪ ಬಿಗ್‌ಬಾಸ್‌ನ ರಜತ್ ಎಂಬುವವರ ಸಂದರ್ಶನ ಮಾಡುತ್ತಿದ್ದ ನಾಲ್ಕು ಮಂದಿ ಯೂಟ್ಯೂಬ್ ಮಾಧ್ಯಮದವರ ಮೇಲೆ ಕೆಲವು ಗೂಂಡಾಗಳು ದಾಳಿ ಮಾಡಿದ ನಂತರ ಹಲವು ಬೆಳವಣಿಗೆಗಳು ನಡೆಯುತ್ತಿದೆ. ಯೂಟ್ಯೂಬರ್‌ಗಳ ಮೇಲೆ ಹಲ್ಲೆ...

ಧರ್ಮಸ್ಥಳ | ಗ್ರಾಮ ಪಂಚಾಯತ್‌ನಿಂದ ಮಹತ್ವದ ದಾಖಲೆ ಪಡೆದುಕೊಂಡ ಎಸ್‌ಐಟಿ

ನೂರಾರು ಮೃತದೇಹಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಗ್ರಾಮ ಪಂಚಾಯತ್‌ಗೆ ಎಸ್‌ಐಟಿ ತಂಡ ಭೇಟಿ ನೀಡಿ ಹಲವು ಮಹತ್ವದ ದಾಖಲೆಗಳನ್ನು ವಶ ಪಡಿಸಿಕೊಂಡಿರುವುದಾಗಿ ಮಾಹಿತಿ ತಿಳಿದು ಬಂದಿದೆ. ಇದನ್ನೂ ಓದಿ: ಧರ್ಮಸ್ಥಳದಲ್ಲಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಧರ್ಮಸ್ಥಳ