ನೋಟಾ ಅಭಿಯಾನ ನಡೆಸುತ್ತಿರುವವರು ಸೌಜನ್ಯಪರ ಹೋರಾಟಗಾರರು. ಇವರೆಲ್ಲರೂ ಬಿಜೆಪಿ,ಆರೆಸ್ಸೆಸ್, ಭಜರಂಗದಳ, ವಿಎಚ್‌ಪಿ ಮುಂತಾದ ಸಂಘಟನೆಗಳಲ್ಲಿ ದುಡಿದವರು. ಆದರೆ ಸೌಜನ್ಯಳ ಕುಟುಂಬಕ್ಕೆ ನ್ಯಾಯ ಕೊಡಿಸಲು ಜಿಲ್ಲೆಯಲ್ಲಿ ಎರಡೆರಡು ಬಾರಿ ಗೆದ್ದು ಬಂದಿರುವ ಬಿಜೆಪಿ ಶಾಸಕರು,...
ಲೋಕಸಭಾ ಚುನಾವಣೆ ಸಮೀಪಿಸಿದ್ದು, ಇತ್ತ ಡಿಸಿಎಂ ಡಿ ಕೆ ಶಿವಕುಮಾರ್ ದೇವಾಲಯ ಸುತ್ತಾಟಕ್ಕೆ ಮುಂದಾಗಿದ್ದಾರೆ. ಮಂಗಳವಾರ ಧರ್ಮಸ್ಥಳ, ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.
ಧರ್ಮಸ್ಥಳ ದೇಗುಲಕ್ಕೆ ಭೇಟಿ ನೀಡಿ, ಮಂಜುನಾಥ ಸ್ವಾಮಿಯ ದರ್ಶನ ಪಡೆದ...
ಹನ್ನೊಂದು ವರ್ಷಗಳ ಹಿಂದೆ ಅತ್ಯಾಚಾರಕ್ಕೊಳಕ್ಕಾಗಿ ಹತ್ಯೆಯಾದ ಬೆಳ್ತಂಗಡಿಯ ಸೌಜನ್ಯ ಪ್ರಕರಣಕ್ಕೆ ನ್ಯಾಯ ಒದಗಿಸಬೇಕೆಂದು ದೆಹಲಿಗೆ ತೆರಳಿದ ಸೌಜನ್ಯ ತಾಯಿ ಮತ್ತು ಹೋರಾಟಗಾರರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಳೆದ ಕೆಲ ತಿಂಗಳ ಹಿಂದೆ ಬಿಜೆಪಿ...
ಅನೈತಿಕ ಪೊಲೀಸ್‌ಗಿರಿಯನ್ನು ತಡೆಯಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆ್ಯಂಟಿ ಕಮ್ಯೂನಲ್ ವಿಂಗ್ ಅನ್ನು ಸ್ಥಾಪಿಸಲಾಗಿದ್ದರೂ ಕೂಡ, ಅನೈತಿಕ ಪೊಲೀಸ್ ಗಿರಿ ಪ್ರಕರಣಗಳು ನಿರಂತರವಾಗಿ ವರದಿಯಾಗುತ್ತಲೇ ಇದೆ. 20 ದಿನಗಳ ಅಂತರದಲ್ಲಿ ಮೂರನೇ ಪ್ರಕರಣ...
ಕರ್ನಾಟಕದ ಜನರು ಓದಲೇಬೇಕಾದ ಕಣ್ಣೀರ ಕತೆ ಇದು. ಸಮಾಜವಾದಿ ನಾಯಕ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರದ ಆಡಳಿತದಲ್ಲೇ ಈ ದುರಂತ ನಡೆಯುತ್ತಿರುವುದು ಎಲ್ಲರಲ್ಲೂ ಹತಾಶೆ ಉಂಟು ಮಾಡಿದೆ. ಈಗಲಾದರೂ ಅವರು ಎಚ್ಚತ್ತುಕೊಂಡು ಈ...