ಧಾರವಾಡ | ರಂಜಾನ್ ಸಲಾಮಿ ಕೊಟ್ಟು ವಾಪಸ್ಸಾಗುವಾಗ ಬೈಕ್ ಅಪಘಾತದಲ್ಲಿ ಯುವಕ ಸಾವು

ಭಾವಿ ಪತ್ನಿಯ ಮನೆಗೆ ರಂಜಾನ್ ಸಲಾಮಿ ಕೊಟ್ಟು ಮರಳುವಾಗ ಬೈಕ್ ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟ ಘಟನೆ ಧಾರವಾಡದ ಕೆಲಗೇರಿ ಸೇತುವೆ ಬಳಿ ನಡೆದಿದೆ. ತಾಲೂಕಿನ ಲಕಮಾಪುರ ನಿವಾಸಿ ಇಮಾಮಸಾಬ ಖಲೀಲಸಾಬ ಹೆಬ್ಬಳ್ಳಿ (21) ಮೃತಪಟ್ಟ ಯುವಕ. ಬೈಕ್‌ನಲ್ಲಿದ್ದ...

ಹುಬ್ಬಳ್ಳಿ | ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಸಾವು: ಕಿಮ್ಸ್​​ ಸಿಬ್ಬಂದಿ ನಿರ್ಲಕ್ಷ್ಯ ಆರೋಪ

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕನನ್ನು ತುರ್ತು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆತಂದರೂ ಆಸ್ಪತ್ರೆಗೆ ದಾಖಲಿಸಿಕೊಳ್ಳದೆ ಹುಬ್ಬಳ್ಳಿಯ ಕಿಮ್ಸ್​​ ಸಿಬ್ಬಂದಿ ಬೇಜವಾಬ್ದಾರಿ ತೋರಿರುವ ಕಾರಣ ಆತನ ಬ್ರೈನ್​ ಡೆಡ್​​ ಆಗಿ ಮೃತಪಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿದೆ....

ಧಾರವಾಡ | ಮಾರ್ಚ್ 12ರಂದು ಡಾ. ದ.ರಾ.ಬೇಂದ್ರೆ ಗೀತೆಗಳ ಸಿಂಚನ ಕಾರ್ಯಕ್ರಮ

ಧಾರವಾಡದ ಪ್ರಜ್ವಲ ಹವ್ಯಾಸಿ ಕನ್ನಡ ಹಾಗೂ ಕೊಂಕಣಿ ಕಲಾಸಂಘ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಮಾರ್ಚ್ 12ರಂದು ಗುರುವಾರ ಸಾಯಂಕಾಲ 6 ಘಂಟೆಗೆ ನಗರದ ಕರ್ನಾಟಕ ವಿದ್ಯಾವರ್ಧಕ ಸಂಘದ ರಾ.ಹ.ದೇಶಪಾಂಡೆ ಸಭಾಭವನದಲ್ಲಿ...

ಹುಬ್ಬಳ್ಳಿ | ಎಸ್ಐಆರ್ ವಿರುದ್ಧ ಬೃಹತ್ ಆಂದೋಲನದ ಅವಶ್ಯವಿದೆ: ಚಿಂತಕ ಶಿವಸುಂದರ

ಇಂಥವರೇ ಓಟ್ ಹಾಕಬೇಕು ಎನ್ನುವ ತೀರ್ಮಾನ ನರೇಂದ್ರ ಮೋದಿ ನೇತ್ರತ್ವದ ಕೇಂದ್ರ ಸರ್ಕಾರ ತೆಗೆದುಕೊಳ್ಳುತ್ತದೆ. ಈ ದೇಶದ ಮೂಲನಿವಾಸಿಗಳ ನಾಗರೀಕತ್ವವನ್ನೇ ಕಸಿದುಕೊಳ್ಳುವ ವಿರುದ್ಧ ಬೃಹತ್ ಆಂದೋಲನದ ಅವಶ್ಯವಿದೆ ಎಂದು ಚಿಂತಕ‌ ಶಿವಸುಂದರ ಹೇಳಿದರು. ಮೇ...

ಈ ದಿನ ಸಂಪಾದಕೀಯ | ನಿರುದ್ಯೋಗ ಸಮಸ್ಯೆ ಸರಳವಲ್ಲ, ಸ್ಪಂದಿಸದಿದ್ದರೆ ಸರ್ಕಾರಕ್ಕೆ ತೊಂದರೆ ತಪ್ಪಿದ್ದಲ್ಲ

ನಿರುದ್ಯೋಗ ಎನ್ನುವುದು ಸರಳ ಸಮಸ್ಯೆ ಅಲ್ಲ. ಅದು ಸದಾ ಕುದಿಯುವ ಜ್ವಾಲಾಮುಖಿ. ಧಾರವಾಡದ ನಿರುದ್ಯೋಗಿ ಯುವಜನರು ಶ್ರೀಮಂತರ ಮಕ್ಕಳಲ್ಲ, ಬಡವರ ಮಕ್ಕಳು. ಅವರ ಕಷ್ಟ, ಸಂಕಟ, ಹತಾಶೆ ಈಗ ಸ್ಫೋಟಗೊಂಡಿದೆ. ನಾಗರಿಕ ಸಮಾಜ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಧಾರವಾಡ