ಬಾಹ್ಯ ದಾಳಿ ಹಾಗೂ ಮಾನವ ನಿರ್ಮಿತ ವಿಪತ್ತುಗಳಿಂದ ಜಿಲ್ಲೆಯ ರಕ್ಷಣೆಗೆ ಅಗತ್ಯ ಸಿದ್ದತೆ ಮಾಡಿಕೊಳ್ಳಲಾಗಿದ್ದು, ಮುಂಜಾಗ್ರತಾ ಕ್ರಮಕ್ಕೆ, ಜಿಲ್ಲೆಯಲ್ಲಿ 20ಕ್ಕೂ ಹೆಚ್ಚು ಪ್ರಮುಖ ಸ್ಥಳಗಳನ್ನು ಭದ್ರತೆ ದೃಷ್ಠಿಯಿಂದ ಗುರುತಿಸಿ ಜಿಲ್ಲಾ ವಿಪತ್ತು ನಿರ್ವಹಣಾ...
ಜಿಲ್ಲೆಯ ಅಳ್ನಾವರ ತಾಲೂಕಿನ ಡೋರಿ ಗ್ರಾಮದಲ್ಲಿ ಪ್ರಥಮ ಬಾರಿ ನಡೆಯುತ್ತಿರುವ ಗ್ರಾಮದೇವಿ ದ್ಯಾಮವ್ವ ಹಾಗೂ ದುರ್ಗವ್ವ ಜಾತ್ರೆಯ ಹೊನ್ನಾಟದ ಕೊನೆಯ ದಿನ; ಗುರುವಾರ, ಹಿಂದೂ ಭಕ್ತರೊಡಗೂಡಿ ಮುಸಲ್ಮಾನರೂ ದೇವಿಯರನ್ನು ಹೆಗಲ ಮೇಲೆ ಹೊತ್ತು...
ಮುಂಬರುವ ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಚುನಾವಣೆಗೆ ರಾಜಕಾರಣಿಗಳು ನಾಮಪತ್ರ ಸಲ್ಲಿಸಿದ್ದಾರೆ. ಸಂಘವು ರಾಜಕೀಯೇತರ ಆಗಿರಬೇಕು. ಕಲಾವಿದರು, ಸಾಹಿತಿಗಳು ಚುನಾವಣೆಗೆ ಸ್ಪರ್ಧಿಸಬೇಕು ಎಂದು ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಚಂದ್ರಶೇಖರ ರಾಯರ ಹೇಳಿದರು.
ಗುರುವಾರ ನಗರದ...
ಪೌರಕಾರ್ಮಿಕರು ವಿವಿಧ ಹಕ್ಕೋತ್ತಾಯಗಳನ್ನು ಈಡೇರಿಸುವಂತೆ ಆಗ್ರಹಿಸಿ ಮೇ 7ರಂದು ಮಧ್ಯಾಹ್ನ ಹುಬ್ಬಳ್ಳಿ ಮಹಾನಗರ ಪಾಲಿಕೆ ಕಚೇರಿಗೆ ಮುತ್ತಿಗೆ ಹಾಕಿದರು. ನಂತರ ಪಾಲಿಕೆ ಆಯುಕ್ತ ರುದ್ರೇಶ ಗಾಳಿ ಬರುವ ಮೇ. 11ರಂದು ರವಿವಾರ, 127...
ದೇಶದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲದಂತಾಗಿದ್ದು, ಹಿಂದೂಗಳನ್ನು ರಕ್ಷಿಸುವಲ್ಲಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಸಚಿವ ಆರ್.ಬಿ. ತಿಮ್ಮಾಪುರ ಹೇಳಿದರು.
ಮಂಗಳವಾರ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ದಲಿತರ ಮೇಲಿನ...