ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಈಶ್ವರ ಉಳ್ಳಾಗಡ್ಡಿ ಅವರ ಸ್ಥಾನಕ್ಕೆ ಮತ್ತೊಬ್ಬರನ್ನು ನಿಯುಕ್ತಿಗೊಳಿಸುವಂತೆ ವಾರ್ಡ್ ನಂಬರ್ 53ರ ಪಾಲಿಕೆ ಸದಸ್ಯ ಎಂ.ಎಂ.ಭದ್ರಾಪುರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ಅವರ ಸ್ಥಾನಕ್ಕೆ...
ಧಾರವಾಡದಲ್ಲಿ ವಿದ್ಯುತ್ ನಿರಂತರವಾಗಿ ಕೈಕೊಡುತ್ತಿದೆ. ಇದರಿಂದಾಗಿ ನೀರಿದ್ದರೂ ಜಮೀನಿಗೆ ನೀರು ಹರಿಸಲು ಸಾಧ್ಯವಾಗದ ಪರಿಸ್ಥಿತಿ ರೈತರದಾಗಿದ್ದು, ಬೆಳೆ ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ.
ನವಲಗುಂದ ತಾಲೂಕಿನ ಸೊಟಕನಾಳ ಗ್ರಾಮದಲ್ಲಿ ಕೆಲ ರೈತರು ತಮ್ಮ ಹೊಲದಲ್ಲಿ ಕೆರೆ ನಿರ್ಮಾಣ...
ಹಬ್ಬದ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ 500ಕ್ಕೂ ಹೆಚ್ಚು ಬಸ್ಸುಗಳು ರಾಜ್ಯ ಹಾಗೂ ಹೊರ ರಾಜ್ಯಗಳಲ್ಲಿ ವಿಶೇಷವಾಗಿ ಓಡಾಡಲಿವೆ.
ನವೆಂಬರ್ 10 ರಿಂದ ನವೆಂಬರ್ 19ರವರೆಗೆ ಹೆಚ್ಚುವರಿ ಬಸ್...
ಧಾರವಾಡ ನಗರದ 19ನೇ ವಾರ್ಡ್‌ನ ಹನುಮಂತ ನಗರ ಬಡಾವಣೆಯಲ್ಲಿ ದುಷ್ಕರ್ಮಿಯೊಬ್ಬ ರಾತ್ರೋರಾತ್ರಿ ಮನೆಯನ್ನು ಜೆಸಿಬಿಯಿಂದ ಧ್ವಂಸಗೊಳಿಸಿರುವ ಘಟನೆ ನಡೆದಿದೆ. ಆರೋಪಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
2001ರಲ್ಲಿ ಹನುಮಂತ ನಗರ ಬಡಾವಣೆಯಲ್ಲಿ ಡಾ. ಸತೀಶ್ ಶೆಟ್ಟಿ...
ಬೆಳೆ ಸಾಲ ಪಾವತಿಸುವಂತೆ ಬ್ಯಾಂಕ್ ಸಿಬ್ಬಂದಿಯ ದೌರ್ಜನ್ಯಕ್ಕೆ ಹೆದರಿ ಆಸ್ಪತ್ರೆಗೆ ದಾಖಲಾಗಿದ್ದ ರೈತ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ.
ಧಾರವಾಡ ಜಿಲ್ಲೆ ನವಲಗುಂದ ತಾಲೂಕಿನ ಗುಮ್ಮಗೋಳ ಗ್ರಾಮದ ಮಹಾದೇವಪ್ಪ (75) ಜಾವೂರ...