ಧಾರವಾಡದಲ್ಲಿ ನೀರಿನ ಅಭಾವ ಎದುರಾಗಿದೆ. ಕಳೆದ ಒಂದು ವಾರದಿಂದ ಕುಡಿಯುವ ನೀರಿಗಾಗಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಪರದಾಟ ನಡೆಸುತ್ತಿದ್ದಾರೆ. ನೀರು ಪೂರೈಕೆಗಾಗಿ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.
ಈ ಕುರಿತು ಈದಿನ.ಕಾಮ್ ಜೊತೆ ಮಾತನಾಡಿದ ಮಾರುತಿ ಗೊಲ್ಲರ,...
ಲಿಂಗಾಯತ ಧರ್ಮವನ್ನಾಗಿ ಮಾಡಲು ನಾವು ಸರ್ಕಾರಗಳಿಗೆ ಯಾವುದೇ ಗಡುವು ನೀಡುವುದಿಲ್ಲ. ಬದಲಾಗಿ ಹೋರಾಟ ಮಾಡುತ್ತೇವೆ. ಇಂದು ಸಿಖ್ ಮತ್ತು ಜೈನ ಧರ್ಮಗಳು ಸ್ವತಂತ್ರ ಧರ್ಮಾಗಿರುವುದಕ್ಕೆ ಹೋರಾಟವೇ ಕಾರಣ ಎಂದು ಗದುಗಿನ ತೋಂಟದಾರ್ಯ ಡಾ....
ಧಾರವಾಡ ಜಿಲ್ಲೆ ಕಲಘಟಗಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಸಿ ಎಂ ನಿಂಬಣ್ಣವರ (76) ಭಾನುವಾರ ನಿಧನರಾದರು. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಬನ್ನೇರುಘಟ್ಟ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೃದಯಾಘಾತದಿಂದ ಮೃತಪಟ್ಟಿದ್ದಾರೆ...
ಪ್ರಸ್ತುತ ವರ್ಷದ ಮುಂಗಾರು ಮಳೆ ಅಭಾವದಿಂದ ರೈತರ ಬೆಳೆಗಳು ವಿಫಲವಾಗಿವೆ. ಈ ಹಿನ್ನೆಲೆಯಲ್ಲಿ ಬೆಳೆ ನಷ್ಟ ಪರಿಹಾರ ನೀಡಲು ಹಾಗೂ ಕಾಮಗಾರಿ ಉದ್ಯೋಗ ನೀಡಲು ರಾಜ್ಯ ಬಜೆಟ್ನಲ್ಲಿ ಘೋಷಣೆ ಮಾಡಬೇಕೆಂದು ಒತ್ತಾಯಿಸಿ ಆಲ್...
ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಸತತ ನಾಲ್ಕು ವರ್ಷಗಳಿಂದ ಸ್ಥಗಿತಗೊಂಡಿದ್ದ ಲ್ಯಾಪ್ಟಾಪ್ ವಿತರಣೆಯ ಕಾರ್ಯವನ್ನು ಪುನರಾರಂಭಿಸಬೇಕು. ವಿದ್ಯಾರ್ಥಿಗಳಿಗೆ ಶಿಷ್ಯ ವೇತನ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್ ಮುಖಂಡರು ಬೆಂಗಳೂರಿನಲ್ಲಿ ಧಾರವಾಡ ಗ್ರಾಮೀಣ ಶಾಸಕ...