ಧಾರವಾಡ ಪ್ರವೆಶಕ್ಕೆ ಅನುಮತಿ ಕೋರಿ ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾ ಮಾಡಿದೆ. ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ.
ಬಿಜೆಪಿ...
ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಧಾರವಾಡ ಪ್ರವೇಶಕ್ಕೆ ನಿರ್ಬಂಧ ಎದುರಿಸುತ್ತಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ, ಧಾರವಾಡಕ್ಕೆ ಪ್ರವೇಶ ಪಡೆಯಲು ಹರಸಾಹಸ ಪಡುತ್ತಿದ್ದಾರೆ. ಜಿಲ್ಲೆಗೆ ಪ್ರವೇಶಿಸಲು ಅನುಮತಿ ಕೋರಿ ಜನಪ್ರತಿನಿಧಿಗಳ...
ಧಾರವಾಡದ ಬೇಲೂರು ಕೈಗಾರಿಕಾ ಪ್ರದೇಶದಲ್ಲಿರುವ ಟಾಟಾ ಮಾರ್ಕೊಪೊಲೊ ಕಂಪನಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕಾರ್ಮಿಕ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಬೆಂಗಳೂರಿನ ವಿಧಾನಸೌಧದಲ್ಲಿ ಮಾರ್ಕೊಪೊಲೊ...
ಎಸ್ಬಿಐ ವಿಮಾ ಕಂಪನಿಯು ಗ್ರಾಹಕರಿಗೆ ಸೇವೆ ಒದಗಿಸುವಲ್ಲಿ ವಿಫಲವಾಗಿದ್ದು, ಸಂತ್ರಸ್ತ ಗ್ರಾಹಕರಿಗೆ 25,000 ರೂಪಾಯಿ ಪರಿಹಾರ ನೀಡುವಂತೆ ಧಾರವಾಡ ಜಿಲ್ಲಾ ಗ್ರಾಹಕರ ಕುಂದುಕೊರತೆಗಳ ಪರಿಹಾರ ವೇದಿಕೆ ಆದೇಶಿಸಿದೆ.
ಹುಬ್ಬಳ್ಳಿಯ ನಿವಾಸಿ ರಾಜೇಂದ್ರ ಪತ್ತಾರ್ ಎಂಬುವರು...
ಮಟ್ಕಾ ದಂಧೆಯನ್ನು ನಿಯಂತ್ರಣಕ್ಕೆ ತರಲು ಸೂಕ್ತ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಕರ್ನಾಟಕ ರಕ್ಷಣಾ ವೇದಿಕೆ(ಕರವೇ) ಕಾರ್ಯಕರ್ತರು ತಹಶೀಲ್ದಾರರಿಗೆ ಮನಿವಿ ಪತ್ರ ಸಲ್ಲಿಸಿದರು.
"ತಾಲೂಕಿನಲ್ಲಿ ಮಟ್ಕಾ ದಂಧೆಯು ಎಗ್ಗಿಲ್ಲದೆ ನಡೆಯುತ್ತಿದೆ. ಇದರಿಂದ...