ಛತ್ರಪತಿ ಶಿವಾಜಿ ಮಹಾರಾಜರು ಕೇವಲ ಒಬ್ಬ ಶೂರ ಯೋಧರು ಮಾತ್ರವಲ್ಲದೇ, ಇಡೀ ಸಮಾಜಕ್ಕೆ ದಾರಿ ತೋರಿದ ಸಾಮಾಜಿಕ ಹರಿಕಾರರು. ತಮ್ಮ ಆಡಳಿತದಲ್ಲಿ ನ್ಯಾಯ, ಸಮಾನತೆ ಮತ್ತು ಧಾರ್ಮಿಕ ಸಹಿಷ್ಣುತೆಯನ್ನು ಮೆರೆಯುವ ಮೂಲಕ ಉತ್ತಮ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಪಂಚಗ್ಯಾರಂಟಿಗಳ ಸಮರ್ಥ ಜಾರಿಯಿಂದ ಸರ್ಕಾರ ಹೊಸ ದಾಖಲೆಗಳನ್ನು ನಿರ್ಮಿಸಿದೆ. ಸಾಮಾನ್ಯ ಜನರ ಬದುಕಿನಲ್ಲಿ ನೇರ ಬದಲಾವಣೆ ತರುವ ಉದ್ದೇಶದಿಂದ ಜಾರಿಗೊಂಡ ಈ ಯೋಜನೆಗಳು ಗ್ರಾಮೀಣ ಹಾಗೂ ನಗರ...
ಸರ್ವಜ್ಞರು ತ್ರಿಪದಿ ಎಂಬ ಕಾವ್ಯರೂಪದ ಮೂಲಕ ಜನಪ್ರಿಯ ಆಗಿದ್ದಾರೆ. ತ್ರಿಪದಿ ಚಿಕ್ಕದಾಗಿದ್ದರೂ ಅದರಲ್ಲಿ ಆಳವಾದ ತತ್ವ, ವ್ಯಂಗ್ಯ ಭರಿತ ಹಾಸ್ಯ ಹಾಗೂ ಜೀವನ ಪಾಠ ಅಡಕವಾಗಿರುತ್ತದೆ. ತ್ರಿಪದಿಗಳು ಸುಲಭವಾಗಿ ಮನನವಾಗುವಂತೆ ರಚಿಸಲ್ಪಟ್ಟಿರುವುದರಿಂದ ಸಾಮಾನ್ಯ...
ಸಂಗೀತ ಗುರುಗಳು ಕೇಳುವುದನ್ನು ಅಭ್ಯಾಸ ಮಾಡಬೇಕು. ಶಾಸ್ತ್ರೀಯ ಸಂಗೀತ ಕಲಿಯುವ ಮಕ್ಕಳು ಹಾಡುವಾಗ ಸರಿಯಾಗಲಿ, ತಪ್ಪಾಗಲಿ ಹಾಡಲು ಹೆದರಬಾರದು. ಧಾರವಾಡವು ಹಿರಿಯ ಸಾಹಿತಿಗಳು ಮತ್ತು ಸುಪ್ರಸಿದ್ದ ಸಂಗೀತಗಾರರನ್ನು ಬೆಳೆಸಿದೆ ಎಂದು ಸಂಗೀತಾ ಕಟ್ಟಿ...
ಕೊಡಗು, ಧಾರವಾಡ, ದಾವಣಗೆರೆ, ಹಾಸನ ಸೇರಿ ರಾಜ್ಯದ ವಿವಿಧ ಜಿಲ್ಲೆಗಳ ನ್ಯಾಯಾಲಯಗಳಿಗೆ ಏಕಕಾಲಕ್ಕೆ ಬಾಂಬ್ ಬೆದರಿಕೆ ಬಂದಿದೆ. ಇದರಿಂದ ಸಾರ್ವಜನಿಕರು, ವಕೀಲರು ಹಾಗೂ ಕೋರ್ಟ್ ಸಿಬ್ಬಂದಿ ಆತಂಕಗೊಂಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸರು, ಬಾಂಬ್...