ವಿದ್ಯಾರ್ಥಿಗಳು ಕೇವಲ ಪಠ್ಯಪುಸ್ತಕಕ್ಕೆ ಸೀಮಿತವಾಗದೇ ಶಾಲಾ ಚಟುವಟಿಕೆಯಲ್ಲಿ ಪಾಲ್ಗೊಂಡು ನಾಯಕತ್ವದ ಗುಣ ಬೆಳೆಸಿಕೊಳ್ಳಬೇಕು. ಜ್ಞಾನಾರ್ಜನೆ; ಆದರ್ಶ ವಿದ್ಯಾರ್ಥಿಯ ಸೊತ್ತು. ವಿದ್ಯಾರ್ಥಿಗಳು ಜೀವನದಲ್ಲಿ ಕೀಳು ಅಭಿರುಚಿಗಳನ್ನು ತ್ಯಜಿಸಿ ಒಳ್ಳೆಯ ಹವ್ಯಾಸ ಬೆಳೆಸಿಕೊಳ್ಳಬೇಕು. ಈ ದೇಶದ...
ಕರ್ನಾಟಕ ವಿದ್ಯಾವರ್ಧಕ ಸಂಘವು ಇಂದು ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದು, ಸರಕಾರ ಈ ಹಿಂದೆ ಕೊಡುತ್ತಿದ್ದಂತೆ ಎಲ್ಲಾ ಸೌಲಭ್ಯ ಒದಗಿಸಬೇಕು ಎಂದು ಮಾಜಿ ಮೇಯರ ದಾನಪ್ಪ ಕಬ್ಬೇರ ಸರ್ಕಾರಕ್ಕೆ ಒತ್ತಾಯಿಸಿದರು.
ನವೆಂಬರ್ 14 ರಂದು ಕರ್ನಾಟಕ...
ಸರಕಾರಿ ಉರ್ದು ಶಾಲೆಗಳಲ್ಲಿ ಕನ್ನಡ ಶಿಕ್ಷಕರನ್ನು ಸರ್ಕಾರ ಖಾಯಂಗೊಳಿಸಬೇಕು ಮತ್ತು ಮೂಲಭೂತ ಸೌಕರ್ಯಗಳನ್ನು ಒದಗಿಸಲು ಜನಪ್ರತಿನಿಧಿಗಳು ಮುಂದಾಗಬೇಕು ಎಂದು ಧಾರವಾಡದ ಕಂಠಿಗಲ್ಲಿ ಸರಕಾರಿ ಮಾದರಿ ಉರ್ದು ಶಾಲೆಯಲ್ಲಿ, ಇಂಡಿಪೆಂಡೆಂಟ್ ಸಂಗ್ರಾಮ್ ನ್ಯೂಸ್ ಟ್ರಸ್ಟ್...
ದೇಶದ ಸ್ವಾತಂತ್ರ್ಯ ಚಳುವಳಿ ಹಾಗೂ ಕರ್ನಾಟಕದ ಏಕೀಕರಣ ಚಳುವಳಿಗಳಲ್ಲಿ ಏಕಕಾಲದಲ್ಲಿ ಭಾಗವಹಿಸಿ, ಸಕ್ರೀಯವಾಗಿ ಪಾಲ್ಗೊಂಡಿದ್ದ ಮಹನೀಯ ಹೋರಾಟಗಾರರಲ್ಲಿ ಅದರಗುಂಚಿ ಶಂಕರಗೌಡರು ಪ್ರಮುಖರಾಗಿದ್ದರು ಎಂದು ಕರ್ನಾಟಕ ವಿದ್ಯಾವರ್ಧಕ ಸಂಘವು, ನವಲಗುಂದ ಸರಕಾರಿ ಪದವಿ ಮಹಾವಿದ್ಯಾಲಯದ...
ಕನ್ನಡ ರಂಗಭೂಮಿಗೆ ಮೊದಲಿನಂತಹ ವೈಭವ ಇಲ್ಲದಿರುವುದು ವಿಷಾದನೀಯ. ರಂಗಭೂಮಿ ಸದಾ ಚಲನಶೀಲವಾದುದು. ರಂಗಭೂಮಿ ಶಕ್ತಿ ಕುಗ್ಗಿದಂತೆ ಕಂಡರೂ ಅದು ಇನ್ನೂ ತನ್ನತನವನ್ನು ಉಳಿಸಿಕೊಂಡಿದೆ ಎಂದು ರಾಜ್ಯೋತ್ಸವದ ಅಂಗವಾಗಿ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಆಯೋಜಿಸಿರುವ...