ಧಾರವಾಡ | ಕಳ್ಳರನ್ನು ಬೆನ್ನಟ್ಟಿ ಹಿಡಿದ ಸ್ಥಳೀಯರು; ವಿಡಿಯೋ ವೈರಲ್!

ಗಣೇಶೋತ್ಸವದ ಗದ್ದಲವನ್ನೇ ಬಂಡವಾಳ ಮಾಡಿಕೊಂಡು ಮನೆಗಳ್ಳತನ ಮಾಡಲು ಮುಂದಾಗಿದ್ದ ಕಳ್ಳರನ್ನು ಸ್ಥಳೀಯರು ಬೆನ್ನಟ್ಟಿ ಪೊಲೀಸರಿಗೆ ಹಿಡಿದುಕೊಟ್ಟಿರುವ ಘಟನೆ ಧಾರವಾಡದ ಕೆಲಗೇರಿಯಲ್ಲಿ ನಡೆದಿದೆ. ಕಳ್ಳರನ್ನು ಬೆನ್ನಟ್ಟಿ ಹಿಡಿದಿರುವ ಸಿಸಿಟಿವಿ ವಿಡಿಯೋವೊಂದು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌...

ಧಾರವಾಡ | ಗಣೇಶ ವಿಸರ್ಜನೆ ವೇಳೆ ಡಿಜೆ ವಿಚಾರಕ್ಕೆ ಗುಂಪು ಜಗಳ

ಗಣೇಶ ಮೂರ್ತಿಗಳ ವಿಸರ್ಜನೆ ಮೆರವಣಿಗೆ ಸಂದರ್ಭದಲ್ಲಿ ಎರಡು ಓಣಿಗಳ ಡಿಜೆ ವಿಚಾರದಲ್ಲಿ ಯುವಕರ ಮಧ್ಯೆ ಗುಂಪು ಜಗಳವಾಡಿದ ಘಟನೆ ಧಾರವಾಡ ತಾಲೂಕಿನ ನರೇಂದ್ರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಖಾನಾಪುರ ಓಣಿ ಮತ್ತು ಗ್ರಾಮದೇವಿ ಓಣಿಯ...

ಧಾರವಾಡ | ಸೆ.06 ರಿಂದ ಸೆ.15 ರವರೆಗೆ ಗ್ರಾಮ ಪಂಚಾಯತ್‌ಗಳ ಜಮಾಬಂದಿ ಕಾರ್ಯಕ್ರಮ

ಕಲಘಟಗಿ ತಾಲೂಕಿನ ಎಲ್ಲ ಗ್ರಾಮ ಪಂಚಾಯತಗಳಲ್ಲಿ ಗ್ರಾಮ ಪಂಚಾಯತಿ ಜಮಾಬಂದಿ ಕಾರ್ಯಕ್ರಮವನ್ನು ಸೆಪ್ಟೆಂಬರ 6 ರಿಂದ ಸೆಪ್ಟೆಂಬರ 15 ರವರೆಗೆ ಆಯೋಜಿಸಲಾಗಿದ್ದು, ಜಮಾಬಂದಿ ಕಾರ್ಯಕ್ರಮ ಆಯೋಜನೆಗೊಂಡ ಗ್ರಾಮ ಪಂಚಾಯತಿ, ದಿನಾಂಕ, ಜರುಗಿಸುವ ವೇಳೆ...

ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳದಲ್ಲಿ ಪುಸ್ತಕ ಮಳಿಗೆಗಳಿಗೆ ಅರ್ಜಿ ಆಹ್ವಾನ

2025ರ ಮೈಸೂರು ದಸರಾ ಉತ್ಸವದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿ ಸಂಯುಕ್ತಾಶ್ರಯದಲ್ಲಿ ಸೆಪ್ಟೆಂಬರ 22 ರಿಂದ ಅಕ್ಟೋಬರ 01 ರವರೆಗೆ ಮೈಸೂರು...

ಧಾರವಾಡ | ಶಿಕ್ಷಕರಿಂದ ನಿರೀಕ್ಷಿತ ಬದಲಾವಣೆ ಸಾಧ್ಯ: ಸಚಿವ ಸಂತೋಷ್ ಲಾಡ್

ಸಮಾಜದಲ್ಲಿ ಶಿಕ್ಷಕರಿಗೆ ಅಪಾರ ಗೌರವ, ವಿಶ್ವಾಸ ಮತ್ತು ಅವರಲ್ಲಿ ನಂಬಿಕೆ ಇದೆ. ಶಿಕ್ಷಕರಿಂದ ನಿರೀಕ್ಷಿತ ಬದಲಾವಣೆ ಸಾಧ್ಯ. ಪ್ರತಿಯೊಬ್ಬ ಶಿಕ್ಷಕರು ಪ್ರಾಮಾಣಿಕವಾಗಿ ಪ್ರಯತ್ನ ಮಾಡಿ, ಮಕ್ಕಳ ಭವಿಷ್ಯವನ್ನು ಉತ್ತಮವಾಗಿ ರೂಪಿಸಬೇಕೆಂದು ಕಾರ್ಮಿಕ ಇಲಾಖೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಧಾರವಾಡ