ಧಾರವಾಡ | ಬೆಳೆ ಹಾನಿ ಸಮೀಕ್ಷೆ ಪೂರ್ಣಗೊಳಿಸಲು‌ ಸಚಿವ ಸಂತೋಷ್ ಲಾಡ್ ಸೂಚನೆ

ಧಾರವಾಡ ಜಿಲ್ಲೆಯಾದ್ಯಂತ ಮಳೆಯಿಂದ ಆದ ಬೆಳೆ ಹಾನಿ ಸಮೀಕ್ಷೆಯನ್ನು ಶೀಘ್ರವಾಗಿ ಪೂರ್ಣಗೊಳಿಸಿ ವರದಿ ಸಲ್ಲಿಸಬೇಕು ಎಂದು ಕಾರ್ಮಿಕ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್ ಲಾಡ್ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಕಚೇರಿಯ...

ಧಾರವಾಡ | ಅವಳಿನಗರ ವ್ಯಾಪ್ತಿಯಲ್ಲಿ ಆ.26ರಿಂದ ಸೆ.07ರವರೆಗೆ ಮದ್ಯ ಮಾರಾಟ, ಮದ್ಯಪಾನ ನಿಷೇಧ

ಗಣೇಶ ಚತುರ್ಥಿ ಹಾಗೂ ಈದ್-ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಠಿಯಿಂದ ಮದ್ಯಪಾನ, ಮದ್ಯ ಮಾರಾಟ ಮತ್ತು ಮದ್ಯ ಸಾಗಾಣಿಕೆಯನ್ನು ಹುಬ್ಬಳ್ಳಿ-ಧಾರವಾಡ ಅವಳಿನಗರದಲ್ಲಿ ನಿಷೇಧಿಸಿ ಹುಬ್ಬಳ್ಳಿ ಧಾರವಾಡ...

ಧಾರವಾಡ | ಪಿಒಪಿ ವಿಗ್ರಹಗಳನ್ನು ಬಳಸದಿರಿ: ಜಿಲ್ಲಾಧಿಕಾರಿ ದಿವ್ಯಾಪ್ರಭು

ಪಿಒಪಿ ವಿಗ್ರಹಗಳು ನಮ್ಮ ಕೆರೆ, ನದಿ ಮತ್ತು ಇತರೆ ಜಲಮೂಲಗಳನ್ನು ಶಾಶ್ವತವಾಗಿ ಕಲುಷಿತಗೊಳಿಸುತ್ತವೆ. ಇದರಲ್ಲಿರುವ ರಾಸಾಯನಿಕ ಬಣ್ಣಗಳು ಜಲಚರಗಳಿಗೆ ಮಾರಕವಾಗಿದ್ದು, ಇವು ನೀರಿನಲ್ಲಿ ಸುಲಭವಾಗಿ ಕರಗುವುದಿಲ್ಲ. ಈ ಕಾರಣದಿಂದ, ಕರ್ನಾಟಕ ರಾಜ್ಯ ಮಾಲಿನ್ಯ...

ಧಾರವಾಡ | ಬಸವಾದಿ ಶರಣರ ಆಶಯದಂತೆ ಮಾತು ಕೃತಿ ಒಂದಾಗಬೇಕು: ಡಾ. ವೀರಣ್ಣ ರಾಜೂರ

ಬಸವಾದಿ ಶರಣರ ಆಶಯದಂತೆ ನಮ್ಮ ಮಾತು ಕೃತಿ ಒಂದಾಗಬೇಕು, ನಡೆ ನುಡಿ ಸಾಮರಸ್ಯಗೊಳ್ಳಬೇಕು, ಸತ್ಯವೇ ನಮ್ಮ ತಂದೆ ತಾಯಿ, ವಚನ ಸಾಹಿತ್ಯವೇ ನಮ್ಮ ಬಂಧು ಬಳಗ ಸತ್ಯವಾಕ್ಯಕ್ಕೆ ತಪ್ಪಿ ನಡೆದರೆ ಮೆಚ್ಚನಾ ಪರಮಾತ್ಮ...

ಧಾರವಾಡ | ಎಲ್‌ಇಡಿ ಬೀದಿದೀಪ ಯೋಜನೆಗೆ ಎಚ್‌ಡಿಎಂಸಿ ಅನುಮೋದನೆ

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಬಹುನಿರೀಕ್ಷಿತ ಎಲ್‌ಇಡಿ ಬೀದಿದೀಪಗಳ ಯೋಜನೆಗೆ ಕೊನೆಗೂ ಅಧಿಕೃತ ಚಾಲನೆ ದೊರೆತಿದ್ದು, ನಗರಾಭಿವೃದ್ಧಿಯ ಕಡೆಗೆ ಒಂದು ಹೆಜ್ಚೆಯನ್ನಿಟ್ಟಿರುವ ಈ ಯೋಜನೆಯು ಆಗಸ್ಟ್‌ 18ರಂದು ಅನುಮೋದನೆಗೊಂಡಿದೆ. ಬಹುನಿರೀಕ್ಷಿತ ಈ ಯೋಜನೆಯಡಿಯಲ್ಲಿ ಹುಬ್ಬಳ್ಳಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಧಾರವಾಡ