ಜನಪ್ರಿಯ ಹಿಂದೂಸ್ಥಾನಿ ಸಂಗೀತಗಾರ್ತಿ ಗಂಗೂಬಾಯಿ ಹಾನಗಲ್ ಎಂದೇ ಖ್ಯಾತಿಯಾದ, ಕರ್ನಾಟಕ ವಿಧಾನ ಪರಿಷತ್ತಿಗೆ ನಾಮಕರಣಗೊಂಡು ಸದಸ್ಯೆಯಾಗಿದ್ದ, ಗಂಗೂಬಾಯಿಯವರು ವಾಸವಿದ್ದ ಮನೆ ಈಗ ಸರ್ಕಾರದ ನಿರ್ಲಕ್ಷ್ಯಕ್ಕೆ ಒಳಗಾಗಿರುವುದು ಮೇಲ್ನೋಟಕ್ಕೆ ಎದ್ದುಕಾಣುತ್ತಿದೆ. ಸಂಗೀತ ವಿದ್ಯಾಲಯವನ್ನು ಸ್ಥಾಪನೆ...
ಪ್ರತಿ ಮನೆಗೂ ನಳ ಸಂಪರ್ಕ ಕಲ್ಪಿಸುತ್ತಿರುವ ಜಲಜೀವನ್ ಮಿಷನ್ ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು. ಪೈಪ್‌ಲೈನ್ ಅಳವಡಿಸಲು ರಸ್ತೆಗಳನ್ನು ಅಗೆದಿದ್ದು, ಆ ಕಾಮಗಾರಿ ಪೂರ್ಣಗೊಂಡ ಬಳಿಕ ಯಥಾಸ್ಥಿತಿಯಲ್ಲಿ ರಸ್ತೆಗಳನ್ನು ಕಾಂಕ್ರಿಟ್ ಹಾಕಿ ಮುಚ್ಚಬೇಕು ಎಂದು...
ಸ್ಪರ್ಧಾತ್ಮಕ ಪರೀಕ್ಷೆಗಳು ಸಾಮಾನ್ಯವಾಗಿ ವಿದ್ಯಾರ್ಥಿಗಳು ತಿಳಿದಷ್ಟು ಕಠಿಣ ಇರುವುದಿಲ್ಲ. ಓದುವ ಬರೆಯುವ ಕೌಶಲ್ಯಗಳನ್ನು ಅರಿತಿರಬೇಕು. ಕಷ್ಟಪಟ್ಟು ಓದದೆ, ಇಷ್ಟಪಟ್ಟು ಓದಬೇಕು. ಗುಂಪು ಚರ್ಚೆಗಳನ್ನು ಮಾಡಬೇಕು. ಟಿಪ್ಪಣಿ ಮಾಡಿಕೊಳ್ಳಬೇಕು ಎಂದು ಧಾರವಾಡ ಅಂಜುಮನ್ ಮಹಾವಿದ್ಯಾಲಯ...
ಉದ್ಯೋಗ ಖಾತರಿ ಯೋಜನೆ ಎಂದೇ ಜನಜನಿತವಾಗಿರುವ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ(MGNREGA) ಅಡಿಯಲ್ಲಿ ಗ್ರಾಮೀಣ ಕುಟುಂಬಗಳಿಗೆ ವಾರ್ಷಿಕವಾಗಿ 100 ದಿನಗಳ ಕೂಲಿ ಉದ್ಯೋಗವನ್ನು ಖಾತರಿಪಡಿಸುತ್ತದೆ. ಆದರೆ ಹಲವಾರು ಕಡೆ ಕೆಲಸವಿಲ್ಲದೆ...
ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಬರದ್ವಾಡ ಗ್ರಾಮದ ಬಸನಗೌಡ ಪಾಟೀಲ ಹಾಗೂ ರವಿರಾಜ ಬಸಪ್ಪ ಜಾಡರ ಎಂಬ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡ ಇಬ್ಬರೂ ರೈತರ ಬ್ಯಾಂಕಿನ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು...