ಗ್ರಾಮೀಣ ಜನರು ಚುನಾವಣೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ, ದೇಶದ ಭವಿಷ್ಯ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ನಗರ ಪ್ರದೇಶದ ಜನರು ಚುನಾವಣಾ ದಿನದಂದು ಮತದಾನ ಮಾಡದೆ, ಪ್ರವಾಸಿ ತಾಣಗಳಿಗೆ ಹೋಗುತ್ತಿರುವುದು ದುರ್ದೈವದ ಸಂಗತಿ ಎಂದು...
ಬೀದಿ ನಾಯಿಗಳ ಹಾವಳಿ ತಪ್ಪಿಸಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ(ಎಚ್‌ಡಿಎಂಸಿ) ಶೀಘ್ರದಲ್ಲೇ ಸಂತಾನಶಕ್ತಿ ಹರಣ ಕೇಂದ್ರ ಆರಂಭಿಸಲಿದ್ದು, ಅದಕ್ಕಾಗಿ ಸ್ಥಳವನ್ನು ಗುರುತಿಸಲಾಯಿತು ಜತೆಗೆ ಇತ್ತೀಚಿನ ಸಾಮಾನ್ಯ ಸಭೆಯಲ್ಲಿ ಈ ಯೋಜನೆಗೆ ಸರ್ವಾನುಮತದ ಬೆಂಬಲ ದೊರೆಯಿತು.
ಹುಬ್ಬಳ್ಳಿ-ಧಾರವಾಡದಲ್ಲಿ...
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಿದ್ದು, 22ನೇ ಸ್ಥಾನದಲ್ಲಿದ್ದ ಧಾರವಾಡ ಜಿಲ್ಲೆ ಶೇ 67.62 ಫಲಿತಾಂಶ ದಾಖಲಿಸಿ ರಾಜ್ಯದಲ್ಲಿ 18ನೇ ಸ್ಥಾನ ಪಡೆದಿದೆ. ಈ ವರ್ಷ 26,835 ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳಲ್ಲಿ 18,145 ಮಂದಿ ಉತ್ತೀರ್ಣರಾಗಿದ್ದಾರೆ.
ಇದನ್ನು...
ಬಸವಣ್ಣವರ ವಿಚಾರ, ತತ್ತ್ವಗಳು ಅಂಬೇಡ್ಕರ ರಚಿತ ಸಂವಿಧಾನದಲ್ಲಿ ಕಾಣುತ್ತವೆ. ಬಸವಣ್ಣ ಮತ್ತು ಅಂಬೇಡ್ಕರ್ ಅವರಲ್ಲಿ ವಿಚಾರ, ಪ್ರಸ್ತುತತೆಯಲ್ಲಿ ಸಾಮ್ಯತೆ ಇದೆ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.
ನಗರದ...
ನಮ್ಮ ಭಾರತದ ಅಖಂಡತೆ, ಸಾರ್ವಭೌಮತೆಯ ಪ್ರಶ್ನೆ ಬಂದಾಗೆಲ್ಲ ನಮ್ಮ ಕಾಂಗ್ರೆಸ್ ಪಕ್ಷ ಎಂದಿಗೂ ದೇಶವನ್ನು ಬಿಟ್ಟುಕೊಟ್ಟ ಉದಾಹರಣೆಯೇ ಇಲ್ಲ. ಉಗ್ರ ಕೃತ್ಯಗಳಿಂದ ಭಾರತದ ತಾಳ್ಮೆ ಪರೀಕ್ಷಿಸುತ್ತಿರುವ ಪಾಪಿ ಪಾಕಿಸ್ತಾನದ ವಿರುದ್ಧ ಕೇಂದ್ರ ಸರ್ಕಾರ...