ಸೋಮವಾರ ಸುರಿದ ಧಾರಾಕಾರ ಮಳೆಗೆ ಔರಾದ್ ತಾಲ್ಲೂಕಿನ ಮಮದಾಪುರ ಗ್ರಾಮದ ಬಡಾವಣೆಯೊಂದರ ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿತು.
ಬೆಳಿಗ್ಗೆ ಬಿಸಿಲು ವಾತಾವರಣ ಇತ್ತು. ಸಂಜೆ ದಟ್ಟ ಮೋಡ ಕವಿದು ಆರಂಭವಾದ ಮಳೆ ಬಿಟ್ಟುಬಿಡದೆ...
ಆಳಂದ ತಾಲ್ಲೂಕಿನ ಮಾಡಿಯಾಳ ಗ್ರಾಮದಲ್ಲಿ ಶನಿವಾರ ಮಧ್ಯರಾತ್ರಿ ಸುರಿದ ಧಾರಾಕಾರ ಮಳೆಗೆ ವಪತ್ತೇಶ್ವರ ಕೆರೆಯ ತಡೆಗೋಡೆ ಒಡೆದು ಗ್ರಾಮಕ್ಕೆ ನೀರು ನುಗ್ಗಿದ ಹಿನ್ನೆಲೆ ಜನರ ಜನಜೀವನ ಅಸ್ತವ್ಯಸ್ತಗೊಂಡು, ಅನೇಕ ಮನೆಗಳಲ್ಲಿ ನೀರು ನುಗ್ಗಿ...
ಚಿನ್ನಸ್ವಾಮಿ ಕಾಲ್ತುಳಿತ ದುರಂತದ ಮೂರು ತಿಂಗಳ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅವರು ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದಾರೆ.
'ಜೀವನದಲ್ಲಿ ಜೂನ್ 4ರ ದುರಂತಕ್ಕೆ ಯಾರೂ ನಿಜವಾಗಿಯೂ ಸಿದ್ಧರಿರುವುದಿಲ್ಲ....
ಹಿಮಾಚಲ ಪ್ರದೇಶ ರಾಜ್ಯಾದಾದ್ಯಂತ ಮಂಗಳವಾರ ಸುರಿದ ಧಾರಾಕಾರ ಮಳೆಯಿಂದಾಗಿ ಭೂಕುಸಿತ ಹಾಗೂ ಹಠಾತ್ ಪ್ರವಾಹ ಉಂಟಾಗಿ ಕನಿಷ್ಠ 16 ಜನರು ಮೃತಪಟ್ಟಿರುವ ವರದಿಯಾಗಿದೆ.
ನಾಲ್ಕು ರಾಷ್ಟ್ರೀಯ ಹೆದ್ದಾರಿಗಳು ಸೇರಿದಂತೆ 1,337 ರಸ್ತೆಗಳಲ್ಲಿ ಸಂಚಾರ ಸ್ಥಗಿತಗೊಂಡಿದೆ....
ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದಲ್ಲಿ ಎರಡು ಮನೆಗಳ ಗೋಡೆ ಕುಸಿದು ಬಿದ್ದು ಅಪಾರ ಹಾನಿಯುಂಟಾಗಿರುವ ಘಟನೆ ಶನಿವಾರ ನಡೆದಿದೆ.
ದಂಡೋತಿ ಗ್ರಾಮದ ಮುಹಮ್ಮದ್ ರಸೂಲ್ ಸಾಬ್ ಡೋಂಗಾ...