ಇಂಡಿಯನ್ ಪ್ರೀಮಿಯರ್ ಲೀಗ್ನ 25ನೇ ಪಂದ್ಯದಲ್ಲಿ ಮೂರನೇ ಅಂಪೈರ್ ನೀಡಿದ ತೀರ್ಪು ಇದೀಗ ವಿವಾದಕ್ಕೀಡಾಗಿದೆ. ಚೆನ್ನೈನ ಚೆಪಾಕ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಕೆಕೆಆರ್ ತಂಡ ಬೌಲಿಂಗ್ ಆಯ್ದುಕೊಂಡಿತು. ಅದರಂತೆ...
ಪ್ರತಿ ಐಪಿಎಲ್ನಲ್ಲೂ ಸಿಎಸ್ಕೆ ಆಟಗಾರ ಮಹೇಂದ್ರ ಸಿಂಗ್ ಧೋನಿ ಅವರ ನಿವೃತ್ತಿ ವಿಚಾರ ಮತ್ತೆ ಮತ್ತೆ ಚರ್ಚೆಗೆ ಬರುತ್ತಿದೆ. ಚೆನ್ನೈನಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಣ ಪಂದ್ಯದ...
ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ, ಸ್ಟಾರ್ ಆಟಗಾರ ಎಂ.ಎಸ್ ಧೋನಿ ಅವರು ಐಪಿಎಲ್ಗೆ ನಿವೃತ್ತಿ ಘೋಷಿಸುವ ಬಗ್ಗೆ ಆಗ್ಗಾಗ್ಗೆ ಚರ್ಚೆಗಳು ಮುನ್ನೆಲೆಗೆ ಬರುತ್ತಿವೆ. ಇಂದು (ಮಾರ್ಚ್ 5) ಸಿಎಸ್ಕೆ ಮತ್ತು ಡಿಸಿ...
ಈ ಹೊತ್ತಿನ ಕ್ರಿಕೆಟ್ ಅಭಿಮಾನಿಗಳು ಹೇಗಿದ್ದಾರೆಂದರೆ, ಸೋಷಿಯಲ್ ಮೀಡಿಯಾವನ್ನು ಯುದ್ಧಭೂಮಿ ಎಂದು ಭ್ರಮಿಸುತ್ತಾರೆ. ಟ್ರೋಲ್ ಮತ್ತು ಮೀಮ್ಸ್ಗಳನ್ನು ಮಿಸೈಲ್ಗಳಂತೆ ಬಳಸುತ್ತಾರೆ. ಎದುರಾಳಿಯನ್ನು ಕ್ಷಣಾರ್ಧದಲ್ಲಿ ಚಿತ್ ಮಾಡುತ್ತಾರೆ. ಇಲ್ಲ ಚಿಂದಿ ಉಡಾಯಿಸುತ್ತಾರೆ. ಅದೇನೂ ನಿರಂತರವಲ್ಲ,...
ಇತ್ತೀಚಿನ ದಿನಗಳಲ್ಲಿ ಎಲ್ಲವೂ ಮಿತಿ ಮರೆತು ಅತಿಯಾಗುತ್ತಿದೆ. ಕ್ರೀಡಾಸ್ಫೂರ್ತಿ ಮರೆಯಾಗಿ ಹುಚ್ಚಾಟ ಮೆರೆದಾಡುತ್ತಿದೆ. ಭಾರತದಲ್ಲಿ ಕ್ರಿಕೆಟ್ ಇಂದು ಕೇವಲ ಆಟವಾಗಿ ಉಳಿದಿಲ್ಲ. ಕೋಟ್ಯಂತರ ರೂಪಾಯಿಗಳ ವಹಿವಾಟುಳ್ಳ ಬೃಹತ್ ಉದ್ಯಮವಾಗಿ ಬೆಳೆದು ನಿಂತಿದೆ. ರೋಚಕ...