“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಹೆಣ್ಣು ಮಕ್ಕಳ ಘನತೆಗೆ ಧಕ್ಕೆ ತರುವ ಈ ಚಿತ್ರದ ಹಾಡುಗಳು ಭಾರೀ ಟೀಕೆಗೆ ಗುರಿಯಾಗಿದೆ. ಧ್ರುವ ಸರ್ಜಾ...

ಹಣ ಪಡೆದು ವಂಚನೆ ಆರೋಪ: ನಟ ಧ್ರುವ ಸರ್ಜಾ ವಿರುದ್ಧ ಮಹಾರಾಷ್ಟ್ರದಲ್ಲಿ ಎಫ್‌ಐಆರ್‌ ದಾಖಲು

ಖ್ಯಾತ ನಿರ್ದೇಶಕ ಮತ್ತು ನಿರ್ಮಾಪಕ ರಾಘವೇಂದ್ರ ಹೆಗಡೆ ಅವರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಆರೋಪದ ಮೇಲೆ ಮಹಾರಾಷ್ಟ್ರದ ಅಂಬೋಲಿ ಪೊಲೀಸರು ಧ್ರುವ ಸರ್ಜಾ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ರಾಘವೇಂದ್ರ ಹೆಗಡೆ ಈ...

ವಿಮಾನ ಅಪಘಾತದಿಂದ ಪಾರಾದ ಧ್ರುವ ಸರ್ಜಾ, ಮಾರ್ಟಿನ್ ಚಿತ್ರತಂಡ: ಪುನರ್ಜನ್ಮ ಎಂದ ನಟ

ಸ್ಯಾಂಡಲ್‍ವುಡ್ ನಾಯಕ ನಟ ಧ್ರುವ ಸರ್ಜಾ ಸೇರಿದಂತೆ ಮಾರ್ಟಿನ್ ಚಿತ್ರ ತಂಡವಿದ್ದ ವಿಮಾನವು ಅಪಘಾತದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದೆ. ಸದ್ಯ ಚಿತ್ರತಂಡ ಸೇರಿದಂತೆ ವಿಮಾನ ಪ್ರಯಾಣಿಕರೆಲ್ಲ ಸುರಕ್ಷಿತವಾಗಿ ವಿಮಾನ ನಿಲ್ದಾಣ ತಲುಪಿದ್ದಾರೆ. ಅಂತಿಮ ಚಿತ್ರೀಕರಣದಲ್ಲಿದ್ದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಧ್ರುವ ಸರ್ಜಾ