ಮೈಸೂರು | ಹಂದಿಜೋಗಿ ಕುಟುಂಬ ಬೀದಿಪಾಲು; ʼಈ ದಿನ ವರದಿʼಗೆ ಎಚ್ಚೆತ್ತ ಅಧಿಕಾರಿಗಳು ಸ್ಥಳಕ್ಕೆ ಭೇಟಿ

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ವರುಣಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊರಳವಾಡಿ ಹೊಸೂರು ಗ್ರಾಮದಲ್ಲಿ ಭೂ ಮಾಲೀಕ, ನ್ಯಾಯಾಲಯದ ಆದೇಶವಿದೆ ಎನ್ನುವ ಕಾರಣಕ್ಕೆ ಹಂದಿಜೋಗಿ ಕುಟುಂಬಗಳನ್ನು ಹೊರ ಹಾಕಿ ತಂತಿ ಬೇಲಿ ಹಾಕಿಕೊಂಡಿದ್ದನು....

ಮೈಸೂರು | ಹಂದಿಜೋಗಿ ಕುಟುಂಬ ಬೀದಿಪಾಲು: ಹೊರಳವಾಡಿ ಹೊಸೂರಿನಲ್ಲಿ ಅಮಾನವೀಯ ಘಟನೆ

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕು ಹೊರಳವಾಡಿ ಹೊಸೂರಿನಲ್ಲಿ ಅಮಾನವೀಯ ಘಟನೆಯೊಂದು ಬೆಳಕಿಗೆ ಬಂದಿದೆ. ಹಂದಿಜೋಗಿ ಜನಾಂಗದ ಎರಡು ಕುಟುಂಬಗಳನ್ನು ಭೂ ಮಾಲೀಕ ಕಾನೂನಿನ ಬಲದಲ್ಲಿ ವಾಸಿಸುತ್ತಿದ್ದ ಮನೆ ಸಮೇತ ನೆಲಕ್ಕುರುಳಿಸಿ ಹೊರ ಹಾಕಿದ್ದು,...

ಮೈಸೂರು | ಆರೋಗ್ಯ ಅಭಿಯಾನ ವಿಶೇಷ ಗ್ರಾಮ ಸಭೆಗೆ ಯಾರಿಗೂ ಆಹ್ವಾನವಿಲ್ಲ; ಪಂಚಾಯಿತಿ ಸದಸ್ಯರದ್ದೇ ದರ್ಬಾರ್

ಆರೋಗ್ಯ ಅಭಿಯಾನ ವಿಶೇಷ ಗ್ರಾಮ ಸಭೆಗೆ ಯಾರಿಗೂ ಆಹ್ವಾನ ನೀಡದೆ ಕೆಲವೇ ಕೆಲವು ಗ್ರಾಮ ಪಂಚಾಯಿತಿ ಸದಸ್ಯರು, ಅಧಿಕಾರಿಗಳು ನಡೆಸುತ್ತಿರುವ ಸಭಾ ನಡಾವಳಿಗೆ ಜನ ಸಂಗ್ರಾಮ್ ಪರಿಷತ್ ರಾಜ್ಯಾಧ್ಯಕ್ಷ ನಗರ್ಲೆ ವಿಜಯ್...

ಮೈಸೂರು | ಯುದ್ಧ ಬೇಡ, ಬುದ್ಧ ಬೇಕು; ನೇರಳೆ ಗ್ರಾಮದಲ್ಲಿ ‘ಧಮ್ಮ ಪಯಣ’

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕು ನೇರಳೆ ಗ್ರಾಮದಲ್ಲಿ ಧಮ್ಮ ಪಯಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸಾವಿರಕ್ಕೂ ಅಧಿಕ ಜನರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ, ಗ್ರಾಮದ ಪ್ರಮುಖ ಬೀದಿಗಳಲ್ಲಿ ಎರಡು ಕಿಲೋ ಮೀಟರ್‌ಗಿಂತಲೂ ಹೆಚ್ಚು ದೂರ ಧಮ್ಮ...

ಮೈಸೂರು | ಅಂಬೇಡ್ಕರ್​ ನಾಮಫಲಕ ವಿಚಾರ: ಎರಡು ಸಮುದಾಯಗಳ ನಡುವೆ ಸಂಘರ್ಷ; ಪೊಲೀಸರ ಸಹಿತ 30ಕ್ಕೂ ಅಧಿಕ ಮಂದಿಗೆ ಗಾಯ

ಅಂಬೇಡ್ಕರ್ ನಾಮಫಲಕ ನೆಡುವ ವಿಚಾರವಾಗಿ ಸೋಮವಾರ ಸಂಜೆ 7.30ರಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ ಸಂಭವಿಸಿರುವುದಾಗಿ ವರದಿಯಾಗಿದೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹಲ್ಲರೆ ಗ್ರಾಮದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯಗಳ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ನಂಜನಗೂಡು