'ಗುಡ್ಡಕ್ಕೆ ಬೆಂಕಿ ಹತ್ತಿದಾಗ ಬಾವಿ ತೋಡಲು ಮುಂದಾದರು' ಎಂಬ ಗಾದೆ ಮಾತಿನಂತೆ ಬೀದಿ ನಾಯಿಗಳ ದಾಳಿಗೆ ಯುವತಿ ಮೃತಪಟ್ಟ ನಂತರ ನಗರಸಭೆಯು ಎಚ್ಚೆತ್ತುಕೊಂಡಿದ್ದು, ನಾಯಿಗಳನ್ನು ಸೆರೆ ಹಿಡಿಯಲು ಮುಂದಾಗಿದೆ.
ನಗರದ ಮಡ್ಡಿಪೇಟೆಯಲ್ಲಿ ಮಹಾದೇವಿ (20)...
ಕರ್ನಾಟಕ ಪೌರಾಡಳಿತ ನಿರ್ದೇಶಕರು ಹಾಗೂ ಜಿಲ್ಲಾಧಿಕಾರಿಗಳ ಆದೇಶದಂತೆ ಮಂಡ್ಯ ನಗರಸಭೆ ವತಿಯಿಂದ ಇ-ಖಾತಾ ಆಂದೋಲನಕ್ಕೆ ಚಾಲನೆ ನೀಡಲಾಗಿದ್ದು, ಮಂಡ್ಯ ನಗರ ವ್ಯಾಪ್ತಿಯ ಆಸ್ತಿದಾರರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ನಗರಸಭೆ ಅಧ್ಯಕ್ಷ ಎಂ...
ನಕ್ಷೆ ಉಲ್ಲಂಘಿಸಿ ಅಕ್ರಮವಾಗಿ ಕಟ್ಟಡಗಳನ್ನು ನಿರ್ಮಿಸುವ ಪ್ರವೃತ್ತಿ ಎಗ್ಗಿಲ್ಲದೆ ಸಾಗಿದೆ. ಸಾಮಾನ್ಯವಾಗಿ ಕಟ್ಟಡಗಳನ್ನು ನಿರ್ಮಿಸುವವರು ನಗರಸಭೆಯಿಂದ ಪರವಾನಗಿ ಪಡೆದು ಕಟ್ಟಡಗಳನ್ನು ನಿರ್ಮಿಸುತ್ತಾರಾದರೂ ಅನುಮೋದಿತ ನಕ್ಷೆಗೂ ನಿರ್ಮಾಣವಾಗುವ ಕಟ್ಟಡಕ್ಕು ಅಜಗಜಾಂತರ ವ್ಯತ್ಯಾಸವಿರುತ್ತದೆ.
ಹೌದು, ಮಂಡ್ಯ...
ರಾಯಚೂರು ನಗರಸಭೆ 15 ತಿಂಗಳ ಅವಧಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದ್ದು, ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆಯಾಗಿದೆ.
ಪರಿಶಿಷ್ಟ ಜಾತಿ ಮಹಿಳೆಗೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನರಸಮ್ಮ ಮಾಡಗಿರಿ, ಹಿಂದುಳಿದ ವರ್ಗಕ್ಕೆ ಮೀಸಲಾಗಿದ್ದ...
ಉಡುಪಿ ನಗರದ ಬೀಡಿನಗುಡ್ಡೆಯ ಹಿಂದೂ ರುದ್ರಭೂಮಿ ಬಳಿ ನಗರಸಭೆ ಒಂದು ಕೋಟಿಗೂ ಅಧಿಕ ವೆಚ್ಚದಲ್ಲಿ ಪರಿಸರ ಸ್ನೇಹಿಯಾಗಿರುವ ಅನಿಲ ಚಿತಾಗಾರವನ್ನು ನಿರ್ಮಿಸಿದೆ. ಸಿದ್ಧಗೊಂಡು ಹಲವು ಸಮಯ ಕಳೆದಿದ್ದರೂ ಅನಿಲ ಚಿತಾಗಾರವು ಇನ್ನೂ ಉದ್ಘಾಟನೆ...