ನಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಜಾಲ ಆಫ್ರಿಕಾದಿಂದ ದುಬೈಗೆ ಭಾರತಕ್ಕೆ ವಿಸ್ತರಿಸಿದೆ: ಇಡಿ

ಕನ್ನಡ ಸಿನಿಮಾ ನಟಿ ರನ್ಯಾ ರಾವ್ ಆಫ್ರಿಕಾದಿಂದ ದುಬೈಗೆ ಅಲ್ಲಿಂದ ಭಾರತಕ್ಕೆ 102 ಕೋಟಿ ರೂ. ಚಿನ್ನದ ಕಳ್ಳಸಾಗಣೆ ದಂಧೆಯನ್ನು ನಡೆಸುತ್ತಿದ್ದರು ಎಂದು ಜಾರಿ ನಿರ್ದೇಶನಾಲಯ (ಇಡಿ) ತಿಳಿಸಿದೆ. ಸಂಸ್ಥೆಯು ತನ್ನ ಆರೋಪಪಟ್ಟಿಯಲ್ಲಿ ಬಳ್ಳಾರಿ...

ಅಕ್ರಮ ಚಿನ್ನ ಸಾಗಾಟ | ನಟಿ ರನ್ಯಾ ರಾವ್ ವಿರುದ್ಧ ಕಾಫಿಪೋಸಾ ಕಾಯ್ದೆಯಡಿ ಬಂಧನ ಆದೇಶ

ಅಕ್ರಮ ಚಿನ್ನ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ನಟಿ ರನ್ಯಾ ರಾವ್ ವಿರುದ್ಧ ವಿದೇಶಿ ವಿನಿಮಯ ಸಂರಕ್ಷಣೆ ಮತ್ತು ಕಳ್ಳಸಾಗಣೆ ಚಟುವಟಿಕೆ ತಡೆ ಕಾಯ್ದೆ (ಕಾಫಿಪೋಸಾ ಕಾಯ್ದೆ-1974) ಅನ್ವಯ ಬಂಧನದ ಆದೇಶ ಹೊರಡಿಸಲಾಗಿದೆ. ಪ್ರಕರಣದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ನಟಿ ರನ್ಯಾ ರಾವ್