SIR ಎಂಬ ರೋಗ ದೇಶಾದ್ಯಂತ ಹರಡುವುದನ್ನು ಸಹಿಸಲಾಗದು: ನಟ ಕಮಲ್ ಹಾಸನ್

ದೇಶದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬಗ್ಗೆ ಪ್ರಸಿದ್ಧ ನಟ, ಮಕ್ಕಳ್ ನೀಧಿ ಮೈಯಂ (ಎಂಎನ್‌ಎಂ) ಸಂಸ್ಥಾಪಕ ಅಧ್ಯಕ್ಷ, ಸಂಸದ ಕಮಲ್ ಹಾಸನ್ ಕಳವಳ ವ್ಯಕ್ತಪಡಿಸಿದ್ದಾರೆ. "ಈ ಪ್ರಕ್ರಿಯೆಯ...

ಹಾವೇರಿ | ನಟ ಕಮಲ್ ಹಾಸನ್ ತಪ್ಪನ್ನು ಒಪ್ಪಿ ಕ್ಷಮೆಯಾಚಿಸಬೇಕು: ಕರವೇ ಆಗ್ರಹ

"ಕನ್ನಡಿಗರ ಭಾವನೆಗಳಿಗೆ ಧಕ್ಕೆ ತರುವಂತೆ, ತಮಿಳು ಭಾಷೆಯಿಂದ ಕನ್ನಡ ಭಾಷೆ ಹುಟ್ಟಿದೆ ಎಂಬ ತಪ್ಪು ಮತ್ತು ದುರುದ್ದೇಶಪೂರಿತ ಹೇಳಿಕೆ ಖಂಡನಿಯ. ನಟ ಕಮಲ್ ಹಾಸನ್ ತಪ್ಪನ್ನು ಒಪ್ಪಿ ಕ್ಷಮೆಯಚಿಸಬೇಕು" ಎಂದು ಕರವೇ ಕಾರ್ಯಕರ್ತರು...

ಕನ್ನಡ ತಮಿಳಿನಿಂದ ಹುಟ್ಟಿದೆ ಹೇಳಿಕೆ: ತಪ್ಪಾಗಿದ್ದರೆ ಮಾತ್ರ ಕ್ಷಮೆ ಕೇಳುವೆ ಎಂದ ಕಮಲ್ ಹಾಸನ್

ಕನ್ನಡ ತಮಿಳಿನಿಂದ ಹುಟ್ಟಿದೆ ಎಂಬ ತನ್ನ ಹೇಳಿಕೆಗೆ ಕ್ಷಮೆಯಾಚಿಸಲು ತಮಿಳು ನಟ ಕಮಲ್ ಹಾಸನ್ ನಿರಾಕರಿಸಿದ್ದಾರೆ. "ನಾನು ನೀಡಿದ ಹೇಳಿಕೆ ತಪ್ಪಾಗಿದ್ದರೆ ಮಾತ್ರ ಕ್ಷಮೆ ಕೇಳುವೆ. ತಪ್ಪಲ್ಲದಿದ್ದರೆ, ತಪ್ಪೆನಿಸದಿದ್ದರೆ ನಾನು ಕ್ಷಮೆ ಕೇಳಲ್ಲ"...

ಶಿವಮೊಗ್ಗ | ಕ್ಷಮೆ ಕೇಳಿದರೆ ಶಾಂತಿ,ಇಲ್ಲವಾದಲ್ಲಿ ಕ್ರಾಂತಿ; ಕರವೇ ನಾರಾಯಣ ಗೌಡ ಬಣ ಪ್ರತಿಭಟನೆ

ಶಿವಮೊಗ್ಗದಲ್ಲಿ ನಟ ಕಮಲ ಹಾಸನ್ ವಿರುದ್ಧ ಕನ್ನಡ ಸಂಘಟನೆಗಳು ಸಾಲು ಸಾಲು ಪ್ರತಿಭಟನೆಗಳು ನಡೆಸಲಾರಂಭಿಸಿದೆ. ಇಂದು ಕರವೇ ನಾರಾಯಣ ಗೌಡರ ಬಣ ಶಿವಮೊಗ್ಗದ ಅಶೋಕ ವೃತ್ತದಲ್ಲಿ ಕರವೇ ನಾರಾಯಣ ಗೌಡರ ಬಣ ಇಂದು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ನಟ ಕಮಲ್ ಹಾಸನ್