ಅನಾರೋಗ್ಯದ ಕಾರಣ ನೀಡಿ ತಮಗೆ ಮನೆಯಿಂದ ಊಟ ತರಿಸಿಕೊಡಬೇಕು. ಬಟ್ಟೆ, ಹಾಸಿಗೆಯನ್ನೂ ಮನೆಯಿಂದಲೇ ತರಿಸಿಕೊಡಬೇಕೆಂದು ಕೊಲೆ ಆರೋಪಿ, ನಟ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿದೆ. ಜೈಲಿನಲ್ಲಿ ನೀಡುವ ಊಟವನ್ನೇ ತಿನ್ನಬೇಕು, ಅಲ್ಲಿ...
ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರು ನಮ್ಮ ಶಾಲೆಯಲ್ಲಿ ಮಗನಿಗೆ ಸೀಟು ಸಂಬಂಧ ನನ್ನನ್ನು ಭೇಟಿ ಮಾಡಿದ್ದಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.
ಸದಾಶಿವನಗರದ ತಮ್ಮ ನಿವಾಸಕ್ಕೆ ವಿಜಯಲಕ್ಷ್ಮಿ ಅವರು...
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲ ಆರೋಪಿಗಳಿಗೆ ಜುಲೈ 18ರವರೆಗೆ ನ್ಯಾಯಾಂಗ ಬಂಧನವನ್ನು ವಿಸ್ತರಿಸಿ ವಿಚಾರಣಾ ನ್ಯಾಯಾಲಯ ಆದೇಶಿಸಿದೆ. ಈ ಹಿಂದೆ, ಆರೋಪಿಗಳಿಗೆ ಜುಲೈ 4ರವರೆಗೆ...
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಖೈದಿ ನಂಬರಿನಲ್ಲಿ ಮಗುವಿನ ಫೋಟೋ ಶೂಟ್ ಮಾಡಿಸಿದ್ದು, ಪಾಲಕರಿಗೆ ಕಾನೂನು ಸಂಕಷ್ಟ ಎದುರಾಗಿದೆ.
ಫೋಟೋ ಶೂಟ್ ಮಾಡಿಸಿದ ಪೋಷಕರಿಗೆ ಬಿಸಿ ಮುಟ್ಟಿಸಲು ರಾಜ್ಯ...
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವ ನಟ ದರ್ಶನ್ ಪರವಾಗಿ ಆತನ ಅಭಿಮಾನಿಗಳಿಗೆ ಪ್ರಚೋದನೆ ಮಾಡುತ್ತಿದ್ದ ಹಾಗೂ ನಿರ್ಮಾಪಕ ಉಮಾಪತಿಗೆ ಬೆದರಿಕೆ ಹಾಕಿದ್ದ ಆರೋಪದ ಮೇಲೆ ದರ್ಶನ್ ಅಭಿಮಾನಿ ಚೇತನ್ ಎಂಬುವವರನ್ನು ಬಸವೇಶ್ವರ...