ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ಜಾಮೀನು ಅರ್ಜಿ ತೀರ್ಪನ್ನು ಕರ್ನಾಟಕ ಹೈಕೋರ್ಟ್ ಕಾಯ್ದಿರಿಸಿದೆ. ಜೊತೆಗೆ ಇತರೆ ಆರೋಪಿಗಳ ಜಾಮೀನು ಅರ್ಜಿಯ ವಿಚಾರಣೆಯನ್ನು ಕೂಡಾ ಹೈಕೋರ್ಟ್ ನಡೆಸಿದ್ದು ತೀರ್ಪು ಕಾಯ್ದಿರಿಸಿದೆ.
ಹೈಕೋರ್ಟ್‌ನ ನ್ಯಾಯಮೂರ್ತಿ...
ಅಂಧಾಭಿಮಾನ ಎನ್ನುವುದು ನಟ ದರ್ಶನ್ ಅಭಿಮಾನಿಗಳಿಗೆ ಸೀಮಿತವಾಗಿಲ್ಲ. ತಮ್ಮ ನೆಚ್ಚಿನ ನಟ ನೀಡಿದ ಹೇಳಿಕೆಗಳು ಎಷ್ಟೇ ಕೆಟ್ಟದಾಗಿದ್ದರೂ ಅದನ್ನು ಸಮರ್ಥಿಸಿಕೊಳ್ಳುವ ಇತರ ಅಭಿಮಾನಿಗಳೂ ಇದ್ದಾರೆ. ಆದರೆ ಒಂದು ಕೊಲೆಯನ್ನು ಸಮರ್ಥಿಸಿಕೊಳ್ಳುವುದು, ಅವರೇ ನಮ್ಮ...
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿರುವ ನಟ ದರ್ಶನ, ಪವಿತ್ರಾ ಗೌಡ ಸೇರಿ 11 ಮಂದಿಯ ಜಾಮೀನು ಅರ್ಜಿಗಳ ವಿಚಾರಣೆಯನ್ನು ಬೆಂಗಳೂರಿನ ಸತ್ರ ನ್ಯಾಯಾಲಯ ಬುಧವಾರಕ್ಕೆ ಮುಂದೂಡಿತು.
ನ್ಯಾಯಾಧೀಶರಾದ ಜೈಶಂಕರ್ ವಿಚಾರಣೆ ನಡೆಸಿದ್ದು, ದರ್ಶನ್...
ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ಗೆ ಹಲವಾರು ಐಷಾರಾಮಿ ಸೌಲಭ್ಯ ಒದಗಿಸಿದ್ದ ವಿಚಾರಕ್ಕೆ ಭಾರೀ ಚರ್ಚೆಗೆ ಕಾರಣವಾಗಿದೆ. ದರ್ಶನ್ ಮತ್ತು ಅವರ ಗ್ಯಾಂಗ್‌ನ ಇತರ ಆರೋಪಿಗಳನ್ನು ರಾಜ್ಯದ ಇತರ...
ರೇಣುಕಸ್ವಾಮಿ ಕೊಲೆ ಪ್ರಕರಣದ ಸಂಬಂಧ ಬೆಂಗಳೂರು ನಗರದ 24ನೇ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ (ಎಸಿಎಂಎಂ) ನ್ಯಾಯಾಲಯಕ್ಕೆ ಸಲ್ಲಿಸಿದ ಚಾರ್ಜ್ ಶೀಟ್‌ನಲ್ಲಿ ಹದಿನೇಳು ಮಂದಿ ಆರೋಪಿಗಳ ಪಾತ್ರವನ್ನು ವಿವರವಾಗಿ ಉಲ್ಲೇಖಿಸಲಾಗಿದೆ.
ರೇಣುಕಸ್ವಾಮಿಗೆ ನಟ ದರ್ಶನ್...