ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 17 ಮಂದಿ ಆರೋಪಿಗಳ ವಿರುದ್ಧ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿದ್ದಾರೆ. ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ಗೆ ಸುಮಾರು 3,991 ಪುಟಗಳ ಚಾರ್ಜ್ಶೀಟ್ ಸಲ್ಲಿಕೆ...
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಟ ದರ್ಶನ್ಗೆ ವಿಶೇಷ ಸತ್ಕಾರ ನೀಡಿರುವ ಪ್ರಕರಣ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಕೈದಿಗಳ ದೈನಂದಿನ ಚಟುವಟಿಕೆ...
ಚಿತ್ರದುರ್ಗದ ರೇಣುಕಸ್ವಾಮಿ ಅವರು ಕೊಲೆಗೀಡಾಗುವ ಮುನ್ನ, ಹಲ್ಲೆಕೋರರ ಎದುರು ಕೈಮುಗಿದು ಕಣ್ಣೀರಿಡುತ್ತಿರುವ ಫೋಟೊ, ನಾಲ್ಕು ಮತ್ತು ಎಂಟು ಸೆಕೆಂಡಿನ ಎರಡು ವಿಡಿಯೊಗಳನ್ನು ಹೈದರಾಬಾದ್ನ ವಿಧಿ ವಿಜ್ಞಾನ ಪ್ರಯೋಗಾಲಯದ(ಎಫ್ಎಸ್ಎಲ್) ತಜ್ಞರು ಮರು ಸಂಗ್ರಹಿಸುವಲ್ಲಿ ಯಶಸ್ವಿಯಾಗಿದ್ದಾರೆ...