‘ನಮ್ಮ ಮೆಟ್ರೋ’ಗೆ ಕೇಂದ್ರದ ಕೊಡುಗೆ 12% ಮಾತ್ರ: ಸಿಎಂ ಸಿದ್ದರಾಮಯ್ಯ

ಬೆಂಗಳೂರಿನ 'ನಮ್ಮ ಮೆಟ್ರೋ'ಗೆ ಕೇಂದ್ರ ಸರ್ಕಾರದ ಕೊಡುಗೆ ಕೇವಲ 12% ಮಾತ್ರ. ರಾಜ್ಯ ಸರ್ಕಾರವೇ 88% ವೆಚ್ಚವನ್ನು ಭರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸಭೆಯಲ್ಲಿ ಬಜೆಟ್‌ ಮಂಡಿಸಿದ ಸಿದ್ದರಾಮಯ್ಯ, "ಬೆಂಗಳೂರಿನಲ್ಲಿ ಮೆಟ್ರೋ...

ನಮ್ಮ ಮೆಟ್ರೋ ರೆಡ್ ಲೈನ್ ಡಿಪಿಆರ್‌ಗೆ ಕೇಂದ್ರ ಸರ್ಕಾರದ ಆಕ್ಷೇಪ

ನಮ್ಮ ಮೆಟ್ರೋದ ಬಹು ನಿರೀಕ್ಷಿತ ಮೆಟ್ರೋ ರೆಡ್​​ ಲೈನ್​​ನ ಸರ್ಜಾಪುರ ಟು ಹೆಬ್ಬಾಳ ಯೋಜನೆಯ ಡಿಪಿಆರ್​​ಗೆ ಕೇಂದ್ರ ಆಕ್ಷೇಪ ತೆಗೆದಿದ್ದು, ಡಬಲ್ ಡೆಕ್ಕರ್ ಯೋಜನೆಗೆ ಆಕ್ಷೇಪ ವ್ಯಕ್ತಪಡಿಸಿದೆ. ಹೆಬ್ಬಾಳ-ಸರ್ಜಾಪುರ ಮೆಟ್ರೋ ಕಾರಿಡಾರ್‌ಗೆ 28,405...

ಮೆಟ್ರೋ ದರ ಪರಿಷ್ಕರಣೆ ಕೇಂದ್ರದ ‘ದರ ನಿಗದಿ ಸಮಿತಿ’ಯ ನಿರ್ಧಾರ; ಬಿಜೆಪಿಯವರು ಸುಳ್ಳು ಹೇಳುವುದನ್ನು ನಿಲ್ಲಿಸಲಿ: ಸಿಎಂ ಸಿದ್ದರಾಮಯ್ಯ

"ಬೆಂಗಳೂರು ನಮ್ಮ ಮೆಟ್ರೋ ದರ ಪರಿಷ್ಕರಣೆಯು ರಾಜ್ಯ ಸರ್ಕಾರದ ನಿರ್ಧಾರವಲ್ಲ, ಅದು ಕೇಂದ್ರ ಸರ್ಕಾರದ ಅಧೀನದಲ್ಲಿರುವ ಸ್ವತಂತ್ರ ದರ ನಿಗದಿ ಸಮಿತಿಯ (FFC) ಶಿಫಾರಸಾಗಿದೆ. ಈ ವಿಷಯದಲ್ಲಿ ರಾಜ್ಯದ ಜನರನ್ನು ದಾರಿತಪ್ಪಿಸುವುದನ್ನು ಬಿಟ್ಟು,...

Namma Metro | ಪ್ರಯಾಣ ದರ ಏರಿಕೆ; ಪ್ರಯಾಣಿಕರ ಆಕ್ರೋಶ

ಬೆಂಗಳೂರು ಟ್ರಾಫಿಕ್‌ಗೆ ಮದ್ದಾಗಿ ಕಾರ್ಯನಿರ್ವಹಿಸುತ್ತಿರುವ ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಮೆಟ್ರೋ ಪ್ರಯಾಣ ದರಗಳು ಆಕಾಶಕ್ಕೇರಿವೆ. 2017ರ ನಂತರ ಈ ದರಗಳಲ್ಲಿ ಏರಿಕೆ ಆಗಿರಲಿಲ್ಲ. ಆದರೆ, ಕಳೆದ ವರ್ಷ ಬರೋಬ್ಬರಿ ಶೇ.71.5...

ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆಗೆ BMRCL ಮತ್ತೆ ಸಜ್ಜು: ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ

ಈ ಹಿಂದೆ ನಮ್ಮ ಮೆಟ್ರೋ ಟಿಕೆಟ್ ದರವನ್ನು ತೀವ್ರ ಪ್ರಮಾಣದಲ್ಲಿ ಏರಿಸಿದ್ದ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) ಇದೀಗ ಮತ್ತೆ ದರವನ್ನು ಹೆಚ್ಚಳ ಮಾಡಲು ಮುಂದಾಗಿದೆ. ಈ ಸಂಬಂಧ ಸರ್ಕಾರಕ್ಕೆ ಈಗಾಗಲೇ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ನಮ್ಮ ಮೆಟ್ರೋ