ಸಂಸತ್ತಿನಲ್ಲಿ ಪ್ರಧಾನಿ ಮೋದಿ ಡ್ರಾಮಾ ಹೇಳಿಕೆಗೆ ಪ್ರಿಯಾಂಕಾ ಗಾಂಧಿ ತಿರುಗೇಟು

ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭಕ್ಕೂ ಮುನ್ನವೇ ಪ್ರಧಾನಮಂತ್ರಿ ನರೇಂದ್ರ ಮೋದಿ ಮಾಡಿದ ‘ಸಂಸತ್ತಿನಲ್ಲಿ ನಾಟಕ ಬೇಡ, ಕೆಲಸ ಬೇಕು’ ಎಂಬ ಹೇಳಿಕೆಗೆ ಕಾಂಗ್ರೆಸ್ ನಾಯಕಿ ಮತ್ತು ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ...

ನಿಷ್ಪಕ್ಷಪಾತವಲ್ಲದ ಚುನಾವಣಾ ಆಯೋಗ ದೇಶಕ್ಕೆ ಅಪಾಯಕಾರಿ

ಕೊನೆಯ ಕ್ಷಣದ ಉಚಿತ ಕೊಡುಗೆಗಳಿಗೆ ಕುರುಡಾಗಿರುವುದು, ದೊಡ್ಡ ಮಟ್ಟದಲ್ಲಿ ಮತಗಳ ಸೇರ್ಪಡೆ/ರದ್ದತಿ ಮಾಡಿ ಪ್ರಭಾವ ಬೀರಿರುವ ಆರೋಪವನ್ನು ಚುನಾವಣಾ ಆಯೋಗ ಎದುರಿಸುತ್ತಿದೆ. ಇದೀಗ ಆನ್‌ಲೈನ್‌ನಲ್ಲಿ ಆಯೋಗ ತನ್ನ ಪಾತ್ರವನ್ನು ನಿರಾಕರಿಸುತ್ತಿದೆ, ಆರೋಪಗಳಿಗೆ ಸಾಕ್ಷ್ಯ...

ಈ ದಿನ ಸಂಪಾದಕೀಯ | ಬಿಹಾರದಲ್ಲಿ ಗೆದ್ದಿದ್ದು ಜನತಂತ್ರವೋ ಅಥವಾ ಮತಗಳ್ಳತನವೋ?

ರಾಹುಲ್‌ ಗಾಂಧಿ ವೋಟ್‌ ಚೋರಿ ಅಭಿಯಾನಕ್ಕೆ ಸೇರಿದ್ದ ಭಾರೀ ಜನಸಭೆಗಳನ್ನು ಮತಗಳನ್ನಾಗಿ ಬದಲಾಯಿಸುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿಲ್ಲ. ಬಿಹಾರದಲ್ಲಿ ಕಾಂಗ್ರೆಸ್ ನಿಸ್ತೇಜವಾಗಿ ಹಲವು ದಶಕಗಳೇ ಉರುಳಿವೆ. ಬೇರು ಮಟ್ಟದಿಂದ ಅದನ್ನು ಮತ್ತೆ ಕಟ್ಟುವ ಭಾರೀ...

ಮೋದಿ ನೀತಿಗಳ ಟೀಕಿಸಿದ್ದಕ್ಕೆ ಬಿಜೆಪಿ ಸದಸ್ಯ ಗುರುದತ್ ಶೆಟ್ಟಿ ಕಾರ್ಕಳ ಬಂಧನ: ಸುಬ್ರಮಣಿಯನ್ ಸ್ವಾಮಿ ಆರೋಪ

ಪ್ರಧಾನಿ ನರೇಂದ್ರ ಮೋದಿ ಅವರ ನೀತಿಗಳನ್ನು ಟೀಕಿಸಿದ್ದ ಕಾರಣಕ್ಕೆ ಗುಜರಾತ್ ಪೊಲೀಸರು ಬೆಂಗಳೂರಿನಲ್ಲಿ ಬಿಜೆಪಿ ಸದಸ್ಯ ಗುರುದತ್ ಶೆಟ್ಟಿ ಕಾರ್ಕಳ ಅವರನ್ನು ಬಂಧಿಸಿದೆ ಎಂದು ಬಿಜೆಪಿ ನಾಯಕ, ಮಾಜಿ ಕೇಂದ್ರ ಸಚಿವ ಡಾ....

ಉಗ್ರರ ನಿರ್ಮೂಲನೆ; ಮೋದಿ ಮಾತುಗಳು ಭಾಷಣಕ್ಕಷ್ಟೆ ಸೀಮಿತ

ಸುಳ್ಳು ಆಶ್ವಾಸನೆಗಳ ಜತೆ ರಾಷ್ಟ್ರೀಯ ಭದ್ರತೆಯನ್ನು ತಮ್ಮ ರಾಜಕೀಯ ಆಯುಧವಾಗಿ ಬಳಸಿಕೊಂಡು 2014ರಲ್ಲಿ ಅಧಿಕಾರಕ್ಕೆ ಬಂದ ನರೇಂದ್ರ ಮೋದಿ, ಇಂದು 11 ವರ್ಷಗಳ ನಂತರ ಎದುರಿಸುತ್ತಿರುವ ಪ್ರಶ್ನೆ ‘ಉಗ್ರರ ದಾಳಿಗಳನ್ನು ತಡೆಯಲು ಸಾಧ್ಯವಾಗಲಿಲ್ಲವೇ?’...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ನರೇಂದ್ರ ಮೋದಿ