ಸಂವಿಧಾನವನ್ನು ‘ನಗರ ನಕ್ಸಲಿಸಂ’ಗೆ ಹೋಲಿಕೆ; ಪ್ರಧಾನಿಯನ್ನು ತರಾಟೆಗೆ ತೆಗೆದುಕೊಂಡ ಮಲ್ಲಿಕಾರ್ಜುನ ಖರ್ಗೆ

ಭಾರತದ ಸಂವಿಧಾನದ 'ಕೆಂಪು ಪುಸ್ತಕ'ವನ್ನು ನಗರ ನಕ್ಸಲಿಸಂಗೆ ಹೋಲಿಸಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಯನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ. 2017ರಲ್ಲಿ ಅಂದಿನ ರಾಷ್ಟ್ರಪತಿ ರಾಮನಾಥ್ ಕೋವಿಂದ್...

ಮಹಾರಾಷ್ಟ್ರ ಚುನಾವಣೆ | ಕರ್ನಾಟಕದ ಮದ್ಯದಂಗಡಿಗಳಿಂದ 700 ಕೋಟಿ ರೂ. ಸಂಗ್ರಹಿಸಿದ ಕಾಂಗ್ರೆಸ್‌: ಮೋದಿ ಆರೋಪ

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗಾಗಿ ಕಾಂಗ್ರೆಸ್ ಕರ್ನಾಟಕದಲ್ಲಿ ಮದ್ಯದಂಗಡಿ ಮಾಲೀಕರಿಂದ 700 ಕೋಟಿ ರೂ. ಸಂಗ್ರಹಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಆರೋಪಿಸಿದ್ದಾರೆ. ಮಹಾರಾಷ್ಟ್ರದ ಅಕೋಲಾದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಪರ ಚುನಾವಣಾ ಪ್ರಚಾರವನ್ನು...

ವಕ್ಫ್ ಬಿಗ್ ಬ್ರೇಕಿಂಗ್: ಬಿಜೆಪಿ ಪ್ರಣಾಳಿಕೆಯಲ್ಲಿ ತಾನೇ ಒತ್ತುವರಿ ತೆರವು ಭರವಸೆ ನೀಡಿದ್ದ ಮೋದಿ

ಕರ್ನಾಟಕದಲ್ಲಿ ರೈತರ ಜಮೀನನ್ನು ವಕ್ಫ್ ಬೋರ್ಡ್ ಆಕ್ರಮಿಸಿಕೊಳ್ಳುತ್ತಿದೆ ಎಂದು ಬಿಜೆಪಿ ಆರೋಪಿಸಿ, ಇಲ್ಲದ ವಿವಾದವನ್ನು ಮುನ್ನೆಲೆಗೆ ತಂದು, ಗದ್ದಲ ಎಬ್ಬಿಸುತ್ತಿದೆ. ಇದಕ್ಕೆ ಕೆಲವು ಮುಖ್ಯವಾಹಿನಿ ಎಂದು ಎನಿಸಿಕೊಂಡ ಮಾಧ್ಯಮಗಳು ಕೂಡ ಕೈ ಜೋಡಿಸಿವೆ....

ಗಣೇಶ ಪೂಜೆಯಲ್ಲಿ ಪ್ರಧಾನಿಗೆ ಆಹ್ವಾನ: ಮೌನ ಮುರಿದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್

ತಮ್ಮ ಮನೆಯ ಗಣೇಶ ಪೂಜೆಗೆ ಪ್ರಧಾನಿ ನರೇಂದ್ರ ಮೋದಿಯನ್ನು ಆಹ್ವಾನಿಸಲಾಗಿರುವ ಕುರಿತು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮೌನ ಮುರಿದಿದ್ದಾರೆ. ಸುದ್ದಿ ಮಾಧ್ಯಮವೊಂದಕ್ಕೆ ಮಾತನಾಡಿರುವ ಅವರು, ಸಾಂವಿಧಾನಿಕ ನ್ಯಾಯಾಲಯಗಳ ನ್ಯಾಯಾಧೀಶರಲ್ಲಿ...

ವಿದೇಶ ಪ್ರವಾಸ ಪ್ರಿಯ ನರೇಂದ್ರ ಮೋದಿ ರಷ್ಯಾ ಭೇಟಿ; ತನ್ನದೇ ಸಿನಿಮಾ ತಾನೇ ಹೀರೋ!

ವಿದೇಶ ಪ್ರವಾಸ ಪ್ರಿಯ ನರೇಂದ್ರ ಮೋದಿ ಮೂರನೇ ಅವಧಿಗೆ ಭಾರತದ ಪ್ರಧಾನಿಯಾದ ಬಳಿಕ ಎರಡನೇ ಬಾರಿಗೆ ರಷ್ಯಾಕ್ಕೆ ಭೇಟಿ ನೀಡಿದ್ದಾರೆ. ಅಕ್ಟೋಬರ್ 22ರಿಂದ ಅಕ್ಟೋಬರ್ 24ರವರೆಗೆ ಪ್ರಧಾನಿ ಮೋದಿ ರಷ್ಯಾ ಪ್ರವಾಸದಲ್ಲಿರಲಿದ್ದಾರೆ. ಜುಲೈನಲ್ಲಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ನರೇಂದ್ರ ಮೋದಿ